Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»Uncategorized»*ಪೂರ್ವಜರು ಕಟ್ಟಿ ಬೆಳೆಸಿದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸುವ ಸಂಕಲ್ಪ ತೊಡಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*
Uncategorized

*ಪೂರ್ವಜರು ಕಟ್ಟಿ ಬೆಳೆಸಿದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸುವ ಸಂಕಲ್ಪ ತೊಡಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*

ಡಿಸೆಂಬರ್ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.26 NEWS DESK : ನಮ್ಮ ಪೂರ್ವಜರು ಕಷ್ಟಪಟ್ಟು ಪದ್ದತಿ ಪರಂಪರೆ ಆಚಾರ, ವಿಚಾರ, ಸಹಬಾಳ್ವೆ ಸಂಸ್ಕಾರಗಳನ್ನು ನಮಗೆ ಕೊಟ್ಟು ಹೋಗಿದ್ದಾರೆ. ಅವುಗಳನ್ನು ನಮ್ಮ ಮುಂದಿನ ಪೀಳಗೆಯತ್ತ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸಮಾಜಗಳು, ಸಂಘ ಸಂಸ್ಥೆಗಳು ಜಾಗರೂಕತೆಯಿಂದ ಹೆಜ್ಜೆ ಇಡಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಸೋಮವಾರಪೇಟೆ ಕೊಡವ ಸಮಾಜದಲ್ಲಿ ನಡೆದ ಸುವರ್ಣ ಮಹೋತ್ಸವ ( ಪೊನ್ನ್ ನಮ್ಮೆ) ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಜಗತ್ತಿನಲ್ಲಿಯೇ ಕೊಡವ ಜನಾಂಗದ ಆಚಾರ ವಿಚಾರಗಳು, ಆಹಾರ ಪದ್ದತಿಗಳು, ಉಡುಗೆ, ತೊಡುಗೆಗಳು ವಿಶಿಷ್ಟವಾಗಿ ಇದ್ದು ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ತುಂಬಾ ಕಷ್ಟ ಪಟ್ಟು ಆಧುನಿಕತೆಯ ಕನಿಷ್ಠ ಸಂಪರ್ಕ ಇಲ್ಲದ ಕಾಲದಲ್ಲಿ ಇಂತಹ ಭವ್ಯ ಪರಂಪರೆಯನ್ನು ಬಳುವಳಿಯಾಗಿ ಉಳಿಸಿ ಹೋಗಿದ್ದಾರೆ.ಇವು ಶಾಶ್ವತವಾಗಿ ಉಳಿದರೇ ಮಾತ್ರ ಜನಾಂಗದ ಅಸ್ಮಿತೆ ಉಳಿಯುತ್ತದೆ. ಈ ನಿಟ್ಟಿನಲ್ಲಿ ಕೊಡವ ಸಮಾಜಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿವೆ ಎಂದು ಶ್ಲಾಘಿಸಿದರು.  ಸಂಸದ ಯದುವೀರ್ ಒಡೆಯರ್ ಮಾತನಾಡಿ, ಮೈಸೂರು ಸಂಸ್ಥಾನ ಮತ್ತು ಕೊಡಗಿಗೆ ಪ್ರಾಚೀನ ಕಾಲದಿಂದಲೂ ಅವಿನಾಭಾವ ಸಂಭಂದ ಇದ್ದು, ಕಾವೇರಿ ನದಿಯ ಕಾರಣದಿಂದ ಮೈಸೂರು ಜನತೆ ಕೊಡಗಿನ ಬಗ್ಗೆ ವಿಶೇಷ ಅಭಿಮಾನ ಹೊಂದಿದ್ದಾರೆ ಎಂದು ತಿಳಿಸಿದರು. ಕೊಡವ ಸಮಾಜಗಳು ತಮ್ಮ ಜನಾಂಗದ ಏಳ್ಗೆಗಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಚೆಪ್ಪುಡಿರ ಪೂಣಚ್ಚ  ಮಾತನಾಡಿ, ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ಕೊಡವ ಜನಾಂಗ ಸೈನ್ಯ, ಕ್ರೀಡೆ, ಕಾನೂನು, ರಾಜಕೀಯ ಮುಂತಾದ ಕ್ಷೇತ್ರದಲ್ಲಿ ಗುರುತಿಸಿಕೊಂಡು ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು. ಸೋಮವಾರಪೇಟೆ ಕೊಡವ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯು ಕುಮಾರ್ ಪ್ರಾಸ್ತವಿಕವಾಗಿ ಮಾತನಾಡಿ ಐವತ್ತು ವರ್ಷಗಳಿಂದ ಕೊಡವ ಸಮಾಜ ನಡೆದು ಬಂದ ಹಾದಿಯ ಬಗ್ಗೆ ವಿವರಿಸಿದರು. ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ, ಮಾಜಿ ಸಚಿವರಾದ ಅಪ್ಪಚ್ಚು ರಂಜನ್, ಮಾಜಿ ಎಂ.ಎಲ್.ಸಿ ಎಸ್.ಜಿ ಮೇದಪ್ಪ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 1, 2026

*ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*

ಆಗಷ್ಟ್ 28, 2026

*ಐತಿಚಂಡ ರಮೇಶ್ ಉತ್ತಪ್ಪಗೆ “ಯೋಗ ಕೌಸ್ತುಭ” ಪ್ರಶಸ್ತಿಯ ಗೌರವ**

ಜುಲೈ 19, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.5 NEWS DESK : ಉತ್ತರ ಪ್ರದೇಶದ ಅಯೋಧ್ಯ ಸಮೀಪದ ಡಾ. ಬಿ.ಆರ್.ಅಂಬೇಡ್ಕರ್ ಇಂಟರ್‌ನ್ಯಾಷನಲ್ ಹಾಕಿ ಟರ್ಫ್ ಮೈದಾನದಲ್ಲಿ…

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.