Facebook Twitter WhatsApp Email Telegram Copy Link ಕಣಿವೆ ಡಿ.27 NEWS DESK : ಆರಕ್ಷಕ ಉಪನಿರೀಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ನಾಕೂರು ಶಿರಂಗಾಲ ಗ್ರಾಮದ ಲಿತೇಶ್ ರಾಜ್ಯ ಮಟ್ಟದಲ್ಲಿ 24 ನೇ ರ‍್ಯಾಂಕ್ ಗಳಿಸಿ ವಿಶೇಷ ಸಾಧನೆ ತೋರಿದ್ದಾರೆ. ಇವರು ಸುಂಟಿಕೊಪ್ಪ ಬಳಿಯ ನಾಕೂರು ಶಿರಂಗಾಲ ಗ್ರಾಮದ ನಿವಾಸಿ ಕೃಷಿಕ ರಾಮಯ್ಯ ಹಾಗೂ ತಿಲಕ ದಂಪತಿಗಳ ಪುತ್ರ .
*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*ಅಕ್ಟೋಬರ್ 2, 2026
ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನಅಕ್ಟೋಬರ್ 2, 2026