Facebook Twitter WhatsApp Email Telegram Copy Link ದೆಹಲಿ ಡಿ.28 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭಾರತದ ಆರ್ಥಿಕ ಸುಧಾರಣೆಗಳ ಹರಿಕಾರ, ಮುತ್ಸದ್ದಿ ನಾಯಕ, ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದರು.
*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*ಸೆಪ್ಟೆಂಬರ್ 20, 2026
*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*ಸೆಪ್ಟೆಂಬರ್ 20, 2026