Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜೆ.ಪಿ.ರಾಜುಗೆ ಗಿರಿಜನರಿಂದ ಸನ್ಮಾನ*
ಇತ್ತೀಚಿನ ಸುದ್ದಿಗಳು

*ಜೆ.ಪಿ.ರಾಜುಗೆ ಗಿರಿಜನರಿಂದ ಸನ್ಮಾನ*

December 28, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಡಿ.28 NEWS DESK : ಅರಣ್ಯವಾಸಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಿಗಬೇಕಾದ ಸವಲತ್ತುಗಳನ್ನು ದೊರಕಿಸಲು ಕಳೆದ ಅನೇಕ ದಶಕಗಳ ಕಾಲ ಹೋರಾಟ ನಡೆಸಿ ಇದೀಗ ಅನಾರೋಗ್ಯಕ್ಕೆ ತುತ್ತಾಗಿರುವ ಮಾವಿನಹಳ್ಳ ಗಿರಿಜನ ಹಾಡಿಯ ಜೆ.ಪಿ.ರಾಜು ಹಾಗೂ ಅವರ ಪತ್ನಿ ಪಾರ್ವತಿ ಅವರನ್ನು ಹಾಡಿಯ ಅರಣ್ಯ ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಜಿ.ಪಂ ಮಾಜಿ ಸದಸ್ಯ ಹಾಗೂ ಗಿರಿಜನ ಮುಖಂಡ ಆರ್.ಕೆ.ಚಂದ್ರು, ಧ್ವನಿ ಇಲ್ಲದ ಗಿರಿಜನ ವಾಸಿಗಳಿಗಾಗಿ ಹಗಲು ಇರುಳೆನ್ನದೇ ಹೋರಾಟ ನಡೆಸಿ ಅನೇಕ ಸೌಲಭ್ಯಗಳನ್ನು ಒದಗಿಸಿಕೊಟ್ಟ ಜೆ.ಪಿ.ರಾಜು ಅವರನ್ನು ಮಹಾತ್ಮ ಗಾಂಧಿಗೆ ಹೋಲಿಸಿದರಲ್ಲದೇ, ಕನಿಷ್ಟ ಗುಡಿಸಲು ಹಾಗೂ ಕುಡಿಯಲು ನೀರು ಕೂಡ ಇಲ್ಲದ ಪರಿಸ್ಥಿತಿಯಲ್ಲಿ ನಮ್ಮ ಅರಣ್ಯವಾಸಿಗಳು ಇದ್ದಂತಹ ಸಂದರ್ಭದಲ್ಲಿ ಮನೆ ಮಠ ತೊರೆದು ಗಿರಿಜನರ ಹಕ್ಕುಗಳಿಗಾಗಿ, ಗಿರಿಜನ ಮಕ್ಕಳ ಶಿಕ್ಷಣಕ್ಕಾಗಿ ಅವಿರತ ದುಡಿದಿರುವುದನ್ನು ನಾವು ಯಾರೂ ಕೂಡ ಮರೆಯುವಂತಿಲ್ಲ. ನಾಗರಹೊಳೆ ಅರಣ್ಯದಂಚಿನಲ್ಲಿ ತಾಜ್ ಗ್ರೂಫ್ ಅವರು ಹೋಟೆಲ್ ನಿರ್ಮಿಸಲು ಮುಂದಾದಗ ಜೆ.ಒಇ.ರಾಜು ಅವರ ಹೋರಾಟದಿಂದಾಗಿಯೇ ಅದು ಸ್ಥಗಿತಗೊಂಡಿತು. ಏನಾದರೂ ಧ್ವನಿ ಎತ್ತದೇ, ಹೋರಾಟ ನಡೆಸದೇ ಇದ್ದಿದ್ದರೆ ಹೋಟೆಲ್ ನಿರ್ಮಾಣದಿಂದಾಗಿ ವನ್ಯಜೀವಿಗಳಿಗೂ ತೊಂದರೆಯಾಗುತ್ತಿತ್ತು. ಅರಣ್ಯವಾಸಿಗಳ ನೆಮ್ಮದಿಯೂ ಹಾಳಾಗುತ್ತಿತ್ತು. 32 ವರ್ಷಗಳ ಕಾಲ ಹೀಗೆ ಅನೇಕ ಹೋರಾಟಗಳನ್ನು ರಾಜು ಅವರು ನಡೆಸಿದ್ದಾರೆ ಎಂದು ಸ್ಮರಿಸಿದರು. ಮತ್ತೋರ್ವ ಮುಖಂಡ ಕಾಳಿಂಗ ಮಾತನಾಡಿ, ಜೆ.ಪಿ.ರಾಜು ಅವರ ಹೋರಾಟದ ಫಲವಾಗಿ ಇಂದು ಜಿಲ್ಲೆಯ ಅನೇಕ ಗಿರಿಜನ ಹಾಡಿಗಳಲ್ಲಿ ನಿವಾಸಿಗಳು ಒಂದಷ್ಟು ಮಾನವರಾಗಿ ಬದುಕುತ್ತಿದ್ದಾರೆ. ಜೆ.ಪಿ.ರಾಜು ಅವರು ಅನಾರೋಗ್ಯಕ್ಕೆ ಒಳಗಾಗಿ ಹೋರಾಟದಿಂದ ದೂರ ಸರಿದ ಬಳಿಕ ಗಿರಿಜನರಿಗೆ ಧ್ವನಿಯೇ ಇಲ್ಲದ ಅನಾಥ ಪ್ರಜ್ಞೆ ಕಾಡುತ್ತಿದೆ ಎಂದರು. ಮಾವಿನಹಳ್ಳ ಹಾಡಿಯ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಚಂದ್ರಪ್ಪ, ಕಾರ್ಯದರ್ಶಿ ಪಾಪಣ್ಣ, ಮುತ್ತಮ್ಮ, ಗೀತಾ, ನಾಗಮ್ಮ, ಗೋಪಾಲ, ಧರ್ಮ, ಕಟ್ಟೆಹಾಡಿ ಅಧ್ಯಕ್ಷ ಅಪ್ಪು, ಹಾಡಿಯ ಯಜಮಾನ ಪುಟ್ಟ ಮತ್ತಿತರ ಪ್ರಮುಖರು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಯೇಸುಕ್ರಿಸ್ತರ ಅವಹೇಳನ : ಎಸ್‍ಪಿ ಗೆ ದೂರು ನೀಡಿದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ*
Next Article *ಚೆನ್ನಂಗಿ ಗ್ರಾಮ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.