Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಸಹಸ್ರಾರು ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
  • *ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*
  • *ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿಗೆ ಆಗಮಿಸಿದ ‘ಕಾವೇರಿ ನಮನ’ ಬೈಕ್ ರ‍್ಯಾಲಿ ತಂಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿಗೆ ಆಗಮಿಸಿದ ‘ಕಾವೇರಿ ನಮನ’ ಬೈಕ್ ರ‍್ಯಾಲಿ ತಂಡ*

ಡಿಸೆಂಬರ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.28 NEWS DESK :  ಕಾವೇರಿ ನದಿ ಸ್ವಚ್ಛತೆ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಯುವ ಬ್ರಿಗೇಡ್ ಕಾರ್ಯಕರ್ತರ ‘ಕಾವೇರಿ ನಮನ’ ಬೈಕ್ ರ‍್ಯಾಲಿ ತಂಡ ಇಂದು ಜಿಲ್ಲೆಗೆ ಆಗಮಿಸಿತು. ಯುವ ಬ್ರಿಗೇಡ್ ಮಾರ್ಗದರ್ಶಕರಾದ
ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಶ್ರೀರಂಗಪಟ್ಟಣದಿಂದ ಚಾಲನೆಗೊಂಡ ಸುಮಾರು 100ಕ್ಕೂ ಅಧಿಕ ಸ್ವಯಂಸೇವಕರು 50ಕ್ಕೂ ಅಧಿಕ ಬೈಕ್ ಗಳಲ್ಲಿ ರಾಮನಾಥಪುರ ಮೂಲಕ ಕುಶಾಲನಗರಕ್ಕೆ ಸಂಜೆ ಆಗಮಿಸಿದರು. ಈ ಸಂದರ್ಭದಲ್ಲಿ ಕುಶಾಲನಗರ ಗಡಿಭಾಗದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರು ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳ ಪ್ರಮುಖರು, ಕಾರ್ಯಕರ್ತರು ಬರಮಾಡಿಕೊಂಡರು. ಕುಶಾಲನಗರ ಕೊಪ್ಪ ಬಳಿ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ನಂತರ ಯುವ ಬ್ರಿಗೇಡ್ ಮಾರ್ಗದರ್ಶಕರು ಹಾಗೂ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ  ಕುಶಾಲನಗರ ವಿವೇಕಾನಂದ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ನಂತರ ತಂಡ ಮಡಿಕೇರಿ ಮೂಲಕ ಭಾಗಮಂಡಲಕ್ಕೆ ತೆರಳಿತು. ಭಾಗಮಂಡಲದಲ್ಲಿ ಸಂಜೆ ಸಂಗಮದಲ್ಲಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾವೇರಿ ನಮನ ಹೆಸರಿನಲ್ಲಿ ಮೂರು ದಿನಗಳ ಕಾಲ ಯುವ ಬ್ರಿಗೇಡ್ ಕಾರ್ಯಕರ್ತರಿಂದ ನಡೆಯುವ ಕಾವೇರಿ ಜಾಗೃತಿ ಅಭಿಯಾನದಲ್ಲಿ ಯುವ ಬ್ರಿಗೇಡ್ ತಂಡದ ಸದಸ್ಯರು (ಇಂದು) ಭಾನುವಾರ ಬೆಳಗ್ಗೆ ಭಾಗಮಂಡಲ ಸಂಗಮ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳಲಿದ್ದಾರೆ. ಕಾರ್ಯಕ್ರಮ ಸಂಯೋಜಕರಾದ ಚಂದ್ರಶೇಖರ್ ನೇತೃತ್ವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 100 ಕ್ಕೂ ಅಧಿಕ ಸ್ವಯಂಸೇವಕರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಮೂರು ದಿನಗಳ ಕಾಲ ಕಾವೇರಿ ನದಿ ತಟದ ವಿವಿಧ ಕಡೆ ಜೀವನದಿಗೆ ಮಹಾ ಆರತಿ ಬೆಳಗುವುದು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಮತ್ತು ಜನರಲ್ಲಿ ನದಿ ಸ್ವಚ್ಛತೆ ಬಗ್ಗೆ ಅರಿವು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಭಾನುವಾರ ಬೆಳಗ್ಗೆ ತಲಕಾವೇರಿ ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸಿ ಸ್ಥಳೀಯವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಿ ನಂತರ ಕುಶಾಲನಗರಕ್ಕೆ ಬೈಕ್ ರ‍್ಯಾಲಿ ಬೆಳಗ್ಗೆ 10 ಗಂಟೆಗೆ ತಲುಪಿ ಕುಶಾಲನಗರ -ಕೊಪ್ಪ ಗಡಿಭಾಗದ ಕಾವೇರಿ ಸೇತುವೆ ಕೆಳಭಾಗದಲ್ಲಿ ಕಾವೇರಿ ನದಿ ಸ್ವಚ್ಛತೆ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವ ಸ್ವಯಂಸೇವಕರು ನಂತರ ಜಿಲ್ಲೆಯಿಂದ ಹುಣಸೂರು ಮೂಲಕ ಹೆಚ್‍ಡಿ ಕೋಟೆ ತೆರಳಲಿದ್ದಾರೆ. ಮೂರನೇ ದಿನ ರ್ಯಾಲಿ ಸುತ್ತೂರು ತಲುಪಿ ಸಮಾರೋಪಗೊಳ್ಳಲಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಸಹಸ್ರಾರು ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.10 : ನಗರದ ಹೃದಯಭಾಗದಲ್ಲಿರುವ ಹಲವು ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಸಂಪಿಗೆಕಟ್ಟೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು,…

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026

*ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*

ಜೂನ್ 9, 2026

*ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲ ಕಚೇರಿಯನ್ನು ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.