Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತರಿ ನಮ್ಮೆ ಕಾರ್ಯಕ್ರಮ : ಈ ನಾಡಿಗೆ ಅಮ್ಮ ಕೊಡವ ಸಮಾಜದ ಕೊಡುಗೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು

*ಪುತ್ತರಿ ನಮ್ಮೆ ಕಾರ್ಯಕ್ರಮ : ಈ ನಾಡಿಗೆ ಅಮ್ಮ ಕೊಡವ ಸಮಾಜದ ಕೊಡುಗೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ*

December 30, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.30 NEWS DESK : ಅಖಿಲ ಕೊಡಗು ಅಮ್ಮ ಕೊಡವ ಸಮಾಜದವರು ಆಯೋಜಿಸಿರುವ ಪುತ್ತರಿ ನಮ್ಮೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ಮಾತನಾಡಿ ಅಮ್ಮ ಕೊಡವ ಸಮಾಜದ ಕೊಡುಗೆ ಈ ನಾಡಿಗೆ ಅಪಾರವಾದದ್ದು. ವಿಶಿಷ್ಟವಾದ ಸಂಸ್ಕೃತಿ ಹಾಗೂ ಆಚರಣೆಯನ್ನು ಹೊಂದಿರುವ ಅಮ್ಮ ಕೊಡವ ಸಮುದಾಯದವರು ಮತ್ತಷ್ಟು ಏಳಿಗೆಯನ್ನು ಕಾಣುವಂತಾಗಲಿ ಎಂದು  ಶುಭ ಕೋರಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಅಖಿಲ ಅಮ್ಮ ಕೊಡವ ಸಮಾಜದ ಅಧ್ಯಕ್ಷ  ಬಾನಂಡ ಎನ್. ಪ್ರತ್ಯು, ಹಿರಿಯ ನ್ಯಾಯಾಧೀಶರು, ಜಿಲ್ಲಾ ಸತ್ರ ನ್ಯಾಯಾಲಯ ಮೈಸೂರು ಅಮೃತ್ತೀರ ಶಿಲ್ಪಾ ಗಣೇಶ್ ಹಾಗೂ ಆಡಳಿತ ಮಂಡಳಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸೇನಾ ವಾಹನ ದುರಂತ : ಕೊಡಗಿನ ಯೋಧ ನಿಧನ*
Next Article *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯ ವ್ಯಾಪ್ತಿಯಲ್ಲಿ ಪೊಲೀಸ್ ಸರ್ಪಗಾವಲು*

Website design development company services in Mangalore

Forex Trading Teacher in India

Related Posts

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

ವಿರಾಜಪೇಟೆ, NEWS DESK ಫೆ.13: ಪಟ್ಟಣದ ಐತಿಹಾಸಿಕ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ ಹಾಗೂ ಲೂರ್ದು ಮಾತೆಯ…

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.