Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ : ಜ.4 ರಂದು ಮಡಿಕೇರಿಯಲ್ಲಿ ಸಹಸ್ರಕಂಠದಲ್ಲಿ ನಾಡಗೀತೆ ಹಾಡುವ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ : ಜ.4 ರಂದು ಮಡಿಕೇರಿಯಲ್ಲಿ ಸಹಸ್ರಕಂಠದಲ್ಲಿ ನಾಡಗೀತೆ ಹಾಡುವ ಕಾರ್ಯಕ್ರಮ*

December 31, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.31 NEWS DESK : ರಾಷ್ಟ್ರಕವಿ ಕುವೆಂಪು ರಚಿತಜಯ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ ನಾಡಗೀತೆಯ ಆಶಯಕ್ಕೆ ನೂರು ವರ್ಷ ತುಂಬಿದೆ. ಅದರ ನೆನಪಿಗಾಗಿ ಸಹಸ್ರಕಂಠದಲ್ಲಿ ನಾಡಗೀತೆ ಹಾಡುವ ಕಾರ್ಯಕ್ರಮವನ್ನು ಮತ್ತು ರಾಷ್ಟ್ರಕವಿ ಕುವೆಂಪು  120ನೆಯ ಜನ್ಮ ದಿನಾಚರಣೆಯನ್ನು  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಇಲಾಖೆ, ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರಿ ಹಿರಿಯ ದರ್ಜೆ ಪದವಿ ಕಾಲೇಜು, ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಜ.4 ರಂದು ಆಯೋಜಿಸಲಾಗಿದೆ. ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 9.45 ಗಂಟೆಗೆ  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್  ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಮಂಜುಳಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ  ಆಗಮಿಸಲಿದ್ದಾರೆ.
ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ. ಆರ್ ವಿಜಯ, ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಶಶಿಕಲಾ ಕೆ.ವಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ, ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆರ್‌.ಪಿ ಚಂದ್ರಶೇಖರ್, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಿ.ಡಿ.ಶಿವಶಂಕರ್,  ಪ್ರಾಥಮಿಕ ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಜಗದೀಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್  ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡವ ಆಟ್-ಪಾಟ್ ಪಡಿಪು ಶಿಬಿರ : ಅರ್ಜಿ ಆಹ್ವಾನ*
Next Article *ಪುರೋಹಿತ ಕಾರ್ಮಿಕರ ಫೆಡರೇಶನ್ ಉದ್ಘಾಟನೆ : ಪುರೋಹಿತರು ಸಂಕಷ್ಟದಲ್ಲಿ ಬದುಕನ್ನು ಸಾಗಿಸುತ್ತಿದ್ದಾರೆ : ಡಾ.ಜೆ.ಶ್ರೀನಿವಾಸ ಮೂರ್ತಿ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.