Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಹಕಾರ ಸಂಘಗಳಿಗೆ ಶಿಕ್ಷಣ ಕಾರ್ಯಕ್ರಮ : ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಜ್ಞಾನ ಅತಿ ಮುಖ್ಯ : ಎನ್.ಎ.ರವಿ ಬಸಪ್ಪ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಹಕಾರ ಸಂಘಗಳಿಗೆ ಶಿಕ್ಷಣ ಕಾರ್ಯಕ್ರಮ : ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಜ್ಞಾನ ಅತಿ ಮುಖ್ಯ : ಎನ್.ಎ.ರವಿ ಬಸಪ್ಪ ಸಲಹೆ*

ಜನವರಿ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.1 NEWS DESK : ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಜ್ಞಾನ ಅತಿ ಮುಖ್ಯ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಎನ್.ಎ.ರವಿ ಬಸಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ನಗರದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಹಕಾರ ಭವನದ ಸಭಾಂಗಣದಲ್ಲಿ ನಡೆದಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘ, ಗ್ರಾಹಕರ ಮತ್ತು ವಿವಿಧೊದ್ಧೇಶ ಸಹಕಾರ ಸಂಘ, ಜೇನು ಮಾರಾಟ ಸಹಕಾರ ಸಂಘ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯನಿರ್ವಾಹಕರಿಗೆ ವಿವಿಧ ರೀತಿಯ ತೆರಿಗೆಗಳು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಸೈಬರ್ ಭದ್ರತೆ ಮತ್ತು ವ್ಯಾವಹಾರಿಕ ಸಂವಹನೆ ಕುರಿತು ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ಮಂಡಳಿ ಸದಸ್ಯರು ಕಾಯ್ದೆ, ಕಾನೂನು, ತೆರಿಗೆ, ಲೆಕ್ಕಪರಿಶೋಧನೆ ಇತ್ಯಾದಿ ಮಾಹಿತಿ ಇಲ್ಲದೆ ಆಡಳಿತ ನಡೆಸುವುದರಿಂದ ಸಂಘವು ನಷ್ಟವನ್ನು ಅನುಭವಿಸುತ್ತದೆ. ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಯು ಅಲ್ಲದೆ ಆಯ್ಕೆಯಾಗಿ ಬಂದ ಪದಾಧಿಕಾರಿಗಳಿಗೆ ಮನವರಿಕೆ ಮಾಡಬೇಕಾದರೆ ಜ್ಞಾನ ಪಡೆಯುವುದು ಅತಿ ಮುಖ್ಯ. ಎಷ್ಟೇ ತಿಳುವಳಿಕೆ ಹೊಂದಿದರೂ ಬದಲಾವಣೆ ಜಗದ ನಿಯಮ ಎಂಬಂತೆ ಹೊಸ ವಿಷಯವನ್ನು ಅಳವಡಿಸಿಕೊಂಡಲ್ಲಿ ಮಾತ್ರ ಸಂಘದ ಸಮರ್ಪಕ ನಿರ್ವಹಣೆ ಸಾಧ್ಯವಾಗುತ್ತದೆ. ಭಾಗವಹಿಸಿದ ಪ್ರತಿನಿಧಿಗಳೆಲ್ಲರಿಗೂ ಇಗ್ಗುತ್ತಪ್ಪ ಕಾವೇರಮ್ಮೆ ಜ್ಞಾನ ಶಕ್ತಿ ನೀಡಲೆಂದು ಶುಭ ಹಾರೈಸಿದರು. ಸಹಕಾರ ಸಂಘಗಳಿಗೆ ಅನ್ವಯವಾಗುವ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ. ಕುರಿತು ಸವಿವರವಾದ ಮಾಹಿತಿಯನ್ನು ಸನ್ನದು ಲೆಕ್ಕಿಗರಾದ ರುದ್ರೇಶ್ ಪಟೇಲ್ ಹಾಗೂ ಡಿಜಿಟಲ್ ಬ್ಯಾಂಕಿಂಗ್, ಸೈಬರ್ ಭದ್ರತೆ ಮತ್ತು ವ್ಯವಹಾರಿಕ ಸಂವಹನ ಕುರಿತು ಬ್ಯಾಂಕಿಂಗ್ ವ್ಯಕ್ತಿತ್ವ ವಿಕಸನ ತರಬೇತುದಾರರು ಮತ್ತು ವೃತ್ತಿ ಮಾರ್ಗದರ್ಶಕರಾದ ಆರ್.ಕೆ. ಬಾಲಚಂದ್ರರವರು ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್‍ನ ಮಾಜಿ ನಿರ್ದೇಶಕರು ಹಾಗೂ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‍ನ ನಿರ್ದೇಶಕರಾದ ಕನ್ನಂಡ ಸಂಪತ್‍ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯೂನಿಯನ್‍ನ ವ್ಯವಸ್ಥಾಪಕಿ ಆರ್. ಮಂಜುಳ ಪ್ರಾರ್ಥಿಸಿದರೆ, ಸ್ವಾಗತ, ನಿರೂಪಣೆ ಮತ್ತು ವಂದನಾರ್ಪಣೆಯನ್ನು ಯೂನಿಯನ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.