Facebook Twitter WhatsApp Email Telegram Copy Link ಸುಂಟಿಕೊಪ್ಪ,ಜ.3 NEWS DESK : ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಜ.5 ರಂದು ಸಂಜೆ 6 ಗಂಟೆಗೆ ಶ್ರೀ ನಾಗದೇವರಿಗೆ ಆಶ್ಲೇಷ ಪೂಜೆಯನ್ನು ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದ್ದಾರೆ.
*ಆನೆ ಮಾನವ ಸಂಘರ್ಷ ನಿವಾರಣೆಗೆ ಅಗತ್ಯ ಕ್ರಮ : ಕೇಂದ್ರ ಸರಕಾರ ಭರವಸೆ : ಸಂಸದ ಯದುವೀರ್ ಮನವಿಗೆ ಸ್ಪಂದನೆ*ಜುಲೈ 3, 2026
*ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ.ಎ ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*ಜುಲೈ 3, 2026