Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
  • *ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*
  • *ಮಡಿಕೇರಿ ಕಾಫಿ ದಸರಾದಲ್ಲಿ ಕಾಫಿ ಖಾದ್ಯ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರಂದೋಡ ಗ್ರಾಮದ ಕೊಡವ ಸಂಘದ ಮಹಾಸಭೆ : ನೂತನ ಆಡಳಿತ ಮಂಡಳಿಯ ರಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರಂದೋಡ ಗ್ರಾಮದ ಕೊಡವ ಸಂಘದ ಮಹಾಸಭೆ : ನೂತನ ಆಡಳಿತ ಮಂಡಳಿಯ ರಚನೆ*

ಜನವರಿ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.3 NEWS DESK : ಮರಂದೋಡ ಗ್ರಾಮದ ಕೊಡವ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ಅನ್ನಾಡಿಯಂಡ ದಿಲೀಪ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮರಂದೋಡ ಗ್ರಾಮದ ಕೊಡವ ಕುಟುಂಬಸ್ಥರು ವರ್ಷ ಪ್ರತಿ ನಡೆಸುವ ಪುತ್ತರಿ ಕೋಲ್ ಮಂದ್, ಈಡ್ ಮಂದ್‍ಗಳನ್ನು ಮುಂದಿನ ಯುವ ಪೀಳಿಗೆಗೆ ನಡೆಸಿಕೊಂಡು ಹೋಗುವಂತೆ ಕರೆ ನೀಡಲಾಯಿತು. ಪುತ್ತರಿ ಹಬ್ಬದಲ್ಲಿ ಮಂದ್ ಗೆ ತೆರಳುವಾಗ ಕೊಡವ ಸಂಪ್ರದಾಯದಲ್ಲಿ ಕಡ್ಡಾಯವಾಗಿ ಕುಪ್ಪಸ ಧರಿಸುವಂತೆ ನಿರ್ಣಯ ಮಾಡಲಾಯಿತು. ಮೃತಪಟ್ಟ ಸಂಘದ ಸದಸ್ಯರ ಕುಟುಂಬಕ್ಕೆ ರೂ.25,000 ನೀಡುವುದನ್ನು ರೂ. 30,000ಕ್ಕೆ ಹೆಚ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಮುಂದಿನ ಸಾಲಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಸಭೆಯಲ್ಲಿ ಸಂಘದ ಕಾರ್ಯದರ್ಶಿ ಮರ್ಚಂಡ ದೇವಯ್ಯ, ಆಡಳಿತ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯ ಚೋಯಮಾಡಂಡ ಹರೀಶ್ ಮೊಣ್ಣಪ್ಪ, ಮರ್ಚಂಡ ಗಣೇಶ್ ಪೊನ್ನಪ್ಪ, ಊರಿನ ತಕ್ಕರಾದ ಮರ್ಚಂಡ ಅಯ್ಯಪ್ಪ, ಮೇರಿಯಂಡ ಸೋಮಯ್ಯ, ಚೋಯಮಾಡಂಡ ಗಣಪತಿ, ಅನ್ನಾಡಿಯಂಡ ಗಣಪತಿ, ಮರ್ಚಂಡ ತಿಮ್ಮಯ್ಯ, ಚೋಯಮಾಡಂಡ ಪೂಣಚ್ಚ ಪುತ್ತರಿ ಹಬ್ಬದ ಆಚಾರ, ವಿಚಾರ, ಸಂಸ್ಕೃತಿ, ಮಂದ್ ಮಾನಿಗಳ ಅಭಿವೃದ್ಧಿ ಬಗ್ಗೆ ಮಾತನಾಡಿದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Related Posts

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.02: ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಎನ್‌ಸಿಸಿ ಘಟಕದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ…

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಮಡಿಕೇರಿ ಕಾಫಿ ದಸರಾದಲ್ಲಿ ಕಾಫಿ ಖಾದ್ಯ ಸ್ಪರ್ಧೆ*

ಅಕ್ಟೋಬರ್ 2, 2026

*2018ರ ಸಂಕಷ್ಟದ ಚಿತ್ರಣ : ‘ಮುತ್ತು ನಾಡ್’ ಕಿರುಚಿತ್ರಕ್ಕೆ ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.