Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಿನಕ್ಕೆ ಮೂರು ಬಾರಿ ಬಣ್ಣ ಬದಲಾಯಿಸುವ ಶ್ರೀ ಕಾಂತೇಶ್ವರ*
ಇತ್ತೀಚಿನ ಸುದ್ದಿಗಳು ಮಹಾದೇಗುಲ

*ದಿನಕ್ಕೆ ಮೂರು ಬಾರಿ ಬಣ್ಣ ಬದಲಾಯಿಸುವ ಶ್ರೀ ಕಾಂತೇಶ್ವರ*

ಜನವರಿ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶ್ರೀ ಕಾಂತೇಶ್ವರ ದೇವಸ್ಠಾನ, ಕಾಂತಾವರ

ಶಿಲ್ಪ ಕಲೆಗಳ ಬೀಡಾದ ಕರ್ನಾಟಕವು ಅನೇಕ ಪುಣ್ಯ ಕ್ಷೇತ್ರಗಳಿಗೆ ಸಾಕ್ಷಿಯಾಗಿದೆ. ಅಂತಹವುಗಳಲ್ಲಿ ಕರಾವಳಿಯ ಪಶ್ಚಿಮ ಘಟ್ಟದ ತಪ್ಪಲ್ಲಿನಲ್ಲಿರುವ ಶಿವನ ದೇಗುಲವಾದ ಕಾಂತಾವರದ ಕಾಂತೇಶ್ವರ ದೇವಾಲಯವೂ ಒಂದಾಗಿದೆ. ಕಾಂತೇಶ್ವರ ದೇವಸ್ಥಾನವು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿದೆ. ಇದು ಉಡುಪಿಯಿಂದ ೪೦ ಕಿ.ಮೀ ದೂರದಲ್ಲಿದೆ. ಇದು ಪಡುಬಿದ್ರಿಯಿಂದ ಕಾರ್ಕಳಕ್ಕೆ ಹೋಗುವ ರಸ್ತೆಯಲ್ಲಿನ ಬೆಳವಾಯಿಯಿಂದ ಸ್ವಲ್ಪವೇ ದೂರದಲ್ಲಿದೆ.

ಇತಿಹಾಸ ::  ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾದ ಈ ದೇವಸ್ಥಾನ 7ನೇ ಶತಮಾನಕ್ಕೆ ಸೇರಿದ್ದು ಎನ್ನಲಾಗುತ್ತದೆ. ಇಲ್ಲಿನ ಮೂಲದೈವ ಕಾಂತೇಶ್ವರ. ಇಲ್ಲಿ ಗಣೇಶ, ಅಣ್ಣಪ್ಪ ಹಾಗೂ ಅರ್ಧನಾರೀಶ್ವರ ಗುಡಿಯೂ ಇದೆ. ಕಾಂತಾರ ಎಂದರೆ ಅರಣ್ಯ. ಈ ಕ್ಷೇತ್ರವು ಹಿಂದೆ ಅರಣ್ಯದಿಂದ ಕೂಡಿತ್ತು ಈ ಕಾರಣದಿಂದಾಗಿ ಈ ಊರಿಗೆ ಕಾಂತವರ ಎಂಬ ಹೆಸರು ಬಂದಿದೆ ಎಂಬ ಪ್ರತೀತಿಯಿದೆ. ಹಾಗೆಯೇ ಜಂಜವಾತ ಎನ್ನುವ ಅಸುರನ ಕುಟುಂಬ ಇಲ್ಲಿ ನೆಲೆಸಿದ್ದರಂತೆ. ಅವರ ಕುಟುಂಬ ಇಲ್ಲಿ ತಪಸ್ಸು ಮಾಡುತ್ತಿದ್ದ ಮುನಿಗಳಿಗೆ ಕಾಟ ನೀಡುತ್ತಿದ್ದರಂತೆ. ಅವರಲ್ಲಿ ಅಂಬರೀಶ ಎಂಬ ಮುನಿ ಇಲ್ಲಿನ ರಾಕ್ಷಸರ ಸಂತಾನವನ್ನು ನಾಶ ಮಾಡಬೇಕೆಂಬ ಕಾರಣದಿಂದಾಗಿ ಶಿವನನ್ನು ತಪಸ್ಸು ಮಾಡುತ್ತಾನಂತೆ. ಅಂಬರೀಶ ಮುನಿಯು ಮಾಡಿದ ತಪಸ್ಸಿನ ಫಲವಾಗಿ ಶಿವನು ಒಲಿದು ಈ ಗ್ರಾಮದಲ್ಲಿ ನೆಲೆನಿಂತ ಎಂಬ ನಂಬಿಕೆಯಿದೆ. ಹಾಗೆಯೇ ಅಂಬರೀಶ ಮುನಿಗೆ ಪಾರ್ವತಿ ದೇವಿಯು ತನ್ನ ಕೈಯ ಕಡಗವನ್ನು ಲಿಂಗಕ್ಕೆ ತೊಡಸಿ ಪೂಜೆ ಮಾಡಬೀಕೆಂದಳು. ಅಲ್ಲದೇ ಪೂಜೆ ಮುಗಿಸಿ ಆಶ್ರಮಕ್ಕೆ ತೆರಳುವಾಗ ಕಡಗವನ್ನು ತೆಗೆದುಕೊಂಡು ಹೋಗಲು ಹೇಳಿ ಅದೃಶ್ಯರಾದರು. ಎಂದಿನಂತೆ ಮುನಿ ಲಿಂಗಕ್ಕೆ ತೊಡಸಿದ್ದ ಕಡಗವನ್ನು ತೆಗೆಯಲು ಪ್ರಯತ್ನಿಸಿದಾಗ ತೆಗೆಯುವ ಪ್ರಯತ್ನದಲ್ಲಿ ವಿಫಲನಾಗಿ ದುಃಖದಿಂದಿರುವಾಗ ಕಡಗ ತೆಗೆಯುವ ಪ್ರಯತ್ನ ಬೇಡ ನಾವಿಬ್ಬರೂ ಲಿಂಗದಲ್ಲಿ ಐಕ್ಯವಾಗಿರುವೆವು ಎಂಬ ಅಶರೀರವಾಣಿ ಅವನಿಗೆ ಕೇಳಿತಂತೆ. ಹಾಗೆಯೇ ಇಲ್ಲಿ ಶಿವನು ಪಾರ್ವತಿ ಸಮೇತನಾಗಿ ನೆಲೆಸಿರುವುದರಿಂದ ಕಾಂತಿಯ ಜೊತೆ ಈಶ್ವರನೆಂದು ಇಲ್ಲಿಗೆ ಕಾಂತೇಶ್ವರ ಎನ್ನುವ ಹೆಸರು ಬಂದಿದೆ ಎನ್ನಲಾಗುತ್ತದೆ. ಈ ಲಿಂಗವೇ ಮುಂದೆ ಬೆಳ್ಳಿ,ತಾಮ್ರ ಮತ್ತು ಚಿನ್ನದ ಬಣ್ಣಗಳನ್ನು ತಾಳುವ ಶಿವಲಿಂಗವಾಯಿತು. ಆ ಕಡಗವನ್ನು ಇಂದಿಗೂ ಇಲ್ಲಿ ಕಾಣಬಹುದು.ಕಾಂತೇಶ್ವರನ ಸನ್ನಿಧಾನದಿಂದ ಮೂರು ಕಿ.ಮೀ ದೂರ ಸಾಗಿದರೆ ಅಂಬರೀಶ ಮುನಿ ತಪಸ್ಸು ಮಾಡಿದ ಗುಹೆ ಇದೆ.

ವಿಶೇಷತೆ:: ಈ ದೇವಸ್ಥಾನದಲ್ಲಿ ಇಲ್ಲಿನ ಪ್ರಮುಖ ದೇವರಾದ ಶಿವನ ಉದ್ಭವ ಲಿಂಗವು ದಿನಕ್ಕೆ ಮೂರು ಬಾರಿ ಅಂದರೆ ಬೆಳಗ್ಗೆ ಮಧ್ಯಾಹ್ನ ಮತ್ತು ಸಂಜೆ ಮೂರು ರೀತಿಯಲ್ಲಿ ಬಣ್ಣ ಬದಲಾಯಿಸುತ್ತದೆ.ಶಿವಲಿಂಗವು ಬೆಳಗ್ಗೆ ಬೆಳ್ಳಿಯ ಬಣ್ಣದಲ್ಲಿ ಕಾಣಿಸಿಕೊಂಡರೆ ಮಧ್ಯಾಹ್ನ ತಾಮ್ರದ ಬಣ್ಣದಲ್ಲಿ ಮತ್ತು ಸಂಜೆಯ ಹೊತ್ತಿನಲ್ಲಿ ಚಿನ್ನದ ಬಣ್ಣದಲ್ಲಿ ಕಾಣಿಸಿಕೊಳ್ಳುತ್ತದೆ. ಈ ಲಿಂಗವನ್ನು ಕೆಲವರು ಲೋಹ ಎಂದೂ ಭಾವಿಸಬಹುದು ಆದರೆ ಇದು ಯಾವುದೇ ರೀತಿಯಾದ ಲೋಹವಲ್ಲ ಹಾಗೆಯೇ ಇದಕ್ಕೆ ಯಾವುದೇ ಕವಚಗಳನ್ನು ಹಾಕಲಾಗಿಲ್ಲ ಬದಲಾಗಿ ಉದ್ಭವ ಲಿಂಗವಾಗಿದ್ದು ವಜ್ರಶಿಲೆಯಾಗಿದೆ. ಇಲ್ಲಿನ ನಂದಿಯೂ ಬಹಳ ದೊಡ್ಡದಾಗಿದೆ.

ವಾಸ್ತುಶಿಲ್ಪ ::  ಈ ದೇವಾಲಯದ ಸಂಕೀರ್ಣವೂ ಅತ್ಯಂತ ಹಳೆದಾಗಿದೆ ಮತ್ತು ಇಲ್ಲಿನ ವಾಸ್ತುಶಿಲ್ಪವು ಕೇರಳದ ಶೈಲಿಯಂತೆ ಕಾಣಿಸಿಕೊಳ್ಳುತ್ತದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.