Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ*

January 3, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.3 NEWS DESK : ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ವಿದ್ಯಾರ್ಥಿಗಳು ಸಾವಿತ್ರಿ ಬಾಯಿಫುಲೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, 1831 ರ ಜನವರಿ, 3 ರಂದು ಸಾವಿತ್ರಿ ಬಾಯಿಫುಲೆ ಅವರು ಜನಿಸಿದ್ದು, ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದಾರೆ ಎಂದು ಸ್ಮರಿಸಿದರು. ಸಾವಿತ್ರಿ ಬಾಯಿಫುಲೆ ಅವರು ರಾಷ್ಟ್ರದ ಸ್ತ್ರೀವಾದಿ ಚಳುವಳಿಯ ಹರಿಕಾರರಲ್ಲಿ ಒಬ್ಬರಾಗಿದ್ದಾರೆ. ಪತಿ ಜ್ಯೋತಿ ಬಾಫುಲೆ ಅವರ ಜೊತೆಗೂಡಿ ಮಹಾರಾಷ್ಟ್ರದ ಪುಣೆಯಲ್ಲಿ 1848ರಲ್ಲಿ ರಾಷ್ಟ್ರದ ಮೊದಲ ಬಾಲಕಿಯರ ಶಾಲೆ ತೆರೆದಿದ್ದು ವಿಶೇಷವೇ ಸರಿ ಎಂದು ಹೇಳಿದರು. ಜಾತಿಭೇದ, ಲಿಂಗಾಧಾರಿತ ಅಸಮಾನತೆ ಹೋಗಲಾಡಿಸಲು ಅವರು ತಮ್ಮ ಜೀವನ ಮುಡುಪಾಗಿಟ್ಟಿದ್ದರು. ಸಾವಿತ್ರಿಬಾಯಿ ಫುಲೆ ಅವರ ನಿಲುವುಗಳು ಮತ್ತು ಅವರ ಸುಧಾರಣಾ ಕಾರ್ಯಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದವು ಎಂದು ಕೃಷ್ಣಪ್ಪ ವಿವರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸುಶೀಲ ಮಾತನಾಡಿ, ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ. ಆಧುನಿಕ ಶಿಕ್ಷಣದ ತಾಯಿ ಎಂದು ಕರೆಯಲ್ಪಡುವ ಸಾವಿತ್ರಿಬಾಯಿಫುಲೆ ಎರಡು ಶತಮಾನಗಳ ಹಿಂದೆ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಸೇವೆ ಅವಿಸ್ಮರಣಿಯ ಎಂದು ಶಾಲೆಯ ಮುಖ್ಯೋಪಾಧ್ಯಯರಾದ ಸುಶೀಲ ತಿಳಿಸಿದರು. ಎಸ್‍ಡಿಎಂಸಿ ಅಧ್ಯಕ್ಷರಾದ ಜಗದೀಶ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇತರರು ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಐಗೂರಿನಲ್ಲಿ ಸಾಮೂಹಿಕ ನವಗ್ರಹ ಪೂಜೆ : ಹೊಸತೋಟ ಗ್ರಾಮಕ್ಕೆ ಸಿಲಿಕಾನ್‌ ಛೇಂಬರ್‌ ಮಂಜೂರಾತಿ ಪತ್ರ ವಿತರಣೆ*
Next Article *ಪ್ರಾಣ ಉಳಿಸಿಕೊಳ್ಳಲು ಲಾರಿಯಿಂದ ಹಾರಿದ ಚಾಲಕ ಚಕ್ರದಡಿಗೆ ಸಿಲುಕಿ ಸಾವು*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.