Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರು ಕಳ್ಳತನ ಪ್ರಕರಣ : ಆರೋಪಿಯ ಬಂಧನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಮೂರು ಕಳ್ಳತನ ಪ್ರಕರಣ : ಆರೋಪಿಯ ಬಂಧನ*

ಜನವರಿ 4, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.4 NEWS DESK : ಮಡಿಕೇರಿ ನಗರದಲ್ಲಿ ನಡೆದ ಮೂರು ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕೊಳಗಿ ಗ್ರಾಮದ ನಿವಾಸಿ ನಾಗರಾಜು (37) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ ರೂ.50 ಸಾವಿರ ನಗದು, 87 ಗ್ರಾಂ ಚಿನ್ನಾಭರಣ ಮತ್ತು 2 ಬೆಳ್ಳಿ ಚೈನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ನಿವಾಸಿ ರಜಿನಿ ಹರೀಶ್ ಎಂಬುವವರು 2024 ಡಿ.5 ರಂದು ಪುತ್ರಿಯ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲೆಂದು ತೆರಳಿದ್ದು, ರಾತ್ರಿ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಕಂಡು ಬಂದಿದೆ. ಬೀರುವಿನಲ್ಲಿದ್ದ ಸುಮಾರು 87 ಗ್ರಾಂ ಚಿನ್ನಾಭರಣಗಳನ್ನು ಕಳ್ಳರು ದೋಚಿರುವ ಕುರಿತು ರಜಿನಿ ಹರೀಶ್ ಅವರು ನೀಡಿರುವ ದೂರನ್ನು ಆಧರಿಸಿ ಮಡಿಕೇರಿ ಪೊಲೀಸರು ತನಿಖೆ ಕೈಗೊಂಡಿದ್ದರು. ಆರೋಪಿ ನಾಗರಾಜುವನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಈತ ಇನ್ನೂ ಎರಡು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. 2024 ಮೇ 5 ರಂದು ನಗರದ ಶಾಂತಿನಿಕೇತನದಲ್ಲಿರುವ ಶ್ರೀ ವೆಲೆರಿಯನ್ ಲೋಬೋ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಿಂದ ಲಕ್ಷಾಂತರ ರೂ. ದೋಚಿರುವುದು ಮತ್ತು 2024 ಜು.28 ರಂದು ಚಾಮುಂಡೇಶ್ವರಿ ನಗರದ ನಿವಾಸಿ ರಾಜಮ್ಮ ಮಹದೇವರ ಅವರ ಮನೆಯಲ್ಲಿ ಅಂದಾಜು 12 ಗ್ರಾಂ ತೂಕದ ಚಿನ್ನಾಭಾರಣ, 3 ಜೊತೆ ಬೆಳ್ಳಿ ಚೈನ್ ಮತ್ತು ರೂ.10 ಸಾವಿರ ನಗದನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ. ಡಿವೈಎಸ್‍ಪಿ ಮಹೇಶ್ ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು ಪಿ.ಕೆ, ಪಿಎಸ್‍ಐಗಳಾದ ಲೋಕೇಶ, ರಾಧ ಅಪರಾಧ ಪತ್ತೆ ಸಿಬ್ಬಂದಿಗಳು, ಡಿಸಿಆರ್‍ಬಿ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮೂರು ಕಳ್ಳತನ ಪ್ರಕರಣಗಳ ಆರೋಪಿಯನ್ನು ಪತ್ತೆ ಹಚ್ಚಿ ಸಂಪೂರ್ಣ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕಾಡಾನೆ ದಾಳಿಯಿಂದ ದುರದೃಷ್ಟವಶಾತ್ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಮಡಿಕೇರಿ…

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.