Facebook Twitter WhatsApp Email Telegram Copy Link ಬೆಂಗಳೂರು NEWS DESK ಜ.6 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು. ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.
ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆಅಕ್ಟೋಬರ್ 26, 2026