Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾನವ ಬಂಧುತ್ವ ವೇದಿಕೆಯ ದಶಮಾನೋತ್ಸವ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾನವ ಬಂಧುತ್ವ ವೇದಿಕೆಯ ದಶಮಾನೋತ್ಸವ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*

ಜನವರಿ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.6 NEWS DESK : ಬುದ್ಧ, ಬಸವ, ಅಂಬೇಡ್ಕರ್ ಅವರ ಆಶಯ ಮತ್ತು ಚಿಂತನೆಗಳನ್ನು ಒಳಗೊಂಡ ಸಚಿವ ಸತೀಶ್ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಪ್ರಾರಂಭವಾಗಿರುವ ಮಾನವ ಬಂಧುತ್ವ ವೇದಿಕೆಯು ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಫೆ.2 ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಕೊಡಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಮನವಿ ಮಾಡಿದರು. ನಗರದ ಸುದರ್ಶನ ಅಥಿತಿ ಗೃಹದಲ್ಲಿ ಕಾರ್ಯಕ್ರಮದ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಮಾತನಾಡಿದರು. ಸಭೆಯಲ್ಲಿ ರಾಜ್ಯ ಮಹಿಳಾ ಒಕ್ಕೂಟದ ಸಂಚಾಲಕಿ ಡಾ.ಲೀಲಾ ಸಂಪಿಗೆ, ಮಂಗಳೂರು ವಿಭಾಗೀಯ ಸಂಚಾಲಕ ಕೆ.ಎಸ್.ಸತೀಶ್ ಕುಮಾರ್, ರಾಜ್ಯ ಸಮಿತಿ ಸದಸ್ಯ ರಮನಾಥ್, ಜಿಲ್ಲಾ ಮಹಿಳಾ ಸಮಿತಿಯ ಸಂಚಾಲಕಿ ಡಾ.ಹೆಚ್.ಎಂ.ಕಾವೇರಿ, ಸದಸ್ಯರಾದ ನೆರವಂಡ ಉಮೇಶ್, ಸಾಮಾಜಿಕ ಹೋರಾಟಗಾರ ಟಿ.ಪಿ.ರಮೇಶ್ ಮಾತನಾಡಿ, ಎಲ್ಲಾ ಸದಸ್ಯರ ಅಭಿಪ್ರಾಯಗಳನ್ನು ಪಡೆದುಕೊಂಡು ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಂದ ತಲಾ ಎರಡು ಬಸ್ಸುಗಳಂತೆ ಚಳುವಳಿಗಾರರು, ಸಂವಿಧಾನವನ್ನು ಗೌರವಿಸುವ ಮತ್ತು ಉಳಿಸುವ ಮಹತ್ವಕಾಂಕ್ಷೆ ಹೊಂದಿರುವ ಬುದ್ಧ, ಬಸವ, ಅಂಬೇಡ್ಕರ್ ಅನುಯಾಯಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುಖಾಂತರ ಸಂವಿಧಾನವನ್ನು ಉಳಿಸಲು ಮುಂದಾಗಬೇಕು ಎಂದರು. ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ತೆರಳುವ ಕಾರ್ಯಕರ್ತರಿಗೆ ವಾಹನದ ಸೌಲಭ್ಯ ಹಾಗೂ ತಿಂಡಿ ಮತ್ತು ಊಟದ ವ್ಯವಸ್ಥೆಗಳನ್ನು ಮಾಡುವ ಬಗ್ಗೆ ಚರ್ಚಿಸಿ, ಎಲ್ಲಾ ತಾಲ್ಲೂಕು ಕೇಂದ್ರಗಳ ಸಂಚಾಲಕರುಗಳು ಜವಾಬ್ದಾರಿ ತೆಗೆದುಕೊಂಡು ಅತಿ ಹೆಚ್ಚು ಮಹಿಳೆಯರನ್ನು, ವಿದ್ಯಾರ್ಥಿಗಳನ್ನು ಸೇರಿದಂತೆ ಸಂವಿಧಾನವಾದಿ ಕಾರ್ಯಕರ್ತರನ್ನು ಕರೆ ತರುವಂತೆ ಮಾನವ ಬಂಧುತ್ವ ವೇದಿಕೆ ಸದಸ್ಯರುಗಳಿಗೆ ಜವಾಬ್ದಾರಿ ನೀಡಲಾಯಿತು. ಮಹಿಳಾ ಸಂಚಾಲಕರುಗಳು ಸಹ ಭಾಗವಹಿಸಿ ಗ್ರಾಮ ಸಮಿತಿಗಳ ಮುಖಾಂತರ ಪ್ರತಿ ಹಳ್ಳಿಗಳಿಂದಲೂ ಕನಿಷ್ಠ ಐದು ಜನರನ್ನು ಹೊರಡಿಸುವ ಜವಾಬ್ದಾರಿಯನ್ನು ತೆಗೆದುಕೊಂಡರು.
ಮುಂದಿನ ದಿನಗಳಲ್ಲಿ ಮಾನವ ಬಂಧುತ್ವ ವೇದಿಕೆಗೆ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಸದಸ್ಯರನ್ನು ನೋಂದಾವಣೆ ಮಾಡುವ ಮೂಲಕ ವೇದಿಕೆಯನ್ನು ಪ್ರಬಲಗೊಳಿಸಿ, ಜಿಲ್ಲೆಯ ಜನರಿಗೆ ವೈಜ್ಞಾನಿಕ ಬುದ್ಧ ಬಸವ ಅಂಬೇಡ್ಕರ್ ಅವರ ಆಶಯಗಳನ್ನು ಪಸರಿಸುವ ಕೆಲಸಕ್ಕೆ ಕೈಜೋಡಿಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ನಿವೃತ್ತ ಉಪನ್ಯಾಸಕಿ ರೇವತಿ, ಮಡಿಕೇರಿ ಮಹಿಳಾ ಸಂಚಾಲಕಿ ಕೆ.ಜಿ.ರಮ್ಯಾ, ಸೋಮವಾರಪೇಟೆ ತಾಲ್ಲೂಕು ಸಂಚಾಲಕರಾದ ಎಂ.ಎಸ್.ವೀರೇಂದ್ರ, ವಿರಾಜಪೇಟೆ ಮಹಿಳಾ ಒಕ್ಕೂಟದ ಸಂಚಾಲಕಿ ವಿ.ಪಿ.ಲಿಖಿತ, ರಾಜ್ಯ ಸಮಿತಿ ಸದಸ್ಯ ಕರುಣಾಕರ, ಸದಸ್ಯರಾದ ಬಸೀರ್, ರಾಜು, ಎಂ.ಪಿ.ವಿಶ್ವ, ಮಂಜುನಾಥ್ ಮಾದ್ರೆ, ಪೃಥ್ವಿರಾಜ್, ವಿರಾಜಪೇಟೆ, ಮಡಿಕೇರಿ, ಸೋಮವಾರಪೇಟೆ ತಾಲ್ಲೂಕು ಸಂಚಾಲಕರು  ಹಾಜರಿದ್ದರು. ಗೆಜ್ಜೆಹಣಕೋಡು ಮಹೇಶ್ ಕ್ರಾಂತಿ ಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.