Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.11 ರಂದು ಮಾದಾಪುರದ ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆಯ ವಜ್ರಮಹೋತ್ಸವ : ಭೋಜನಶಾಲೆ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.11 ರಂದು ಮಾದಾಪುರದ ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆಯ ವಜ್ರಮಹೋತ್ಸವ : ಭೋಜನಶಾಲೆ ಉದ್ಘಾಟನೆ*

ಜನವರಿ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.7 NEWS DESK : ಗ್ರಾಮೀಣ ಪ್ರದೇಶದಲ್ಲಿ ನೆಲೆನಿಂತಿರುವ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಶನ್ ಸೊಸೈಟಿ ಈಗ ವಜ್ರ ಮಹೋತ್ಸವದ ಸಂಭ್ರಮದಲ್ಲಿದ್ದು, ಜ.11 ರಂದು ಸಂಸ್ಥೆಯ 60ನೇ ವಷಾ೯ರಣೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕನ೯ಲ್ ಬಿ.ಜಿ.ವಿ. ಕುಮಾರ್ ತಿಳಿಸಿದ್ದಾರೆ.  ದಾನಿಗಳಾದ ದಿವಂಗತ ಲೆಫ್ಟಿನೆಂಟ್ ಕನ೯ಲ್ ಡಿ.ಸಿ.ಬಸಪ್ಪ ಅವರ ಪ್ರಯತ್ನದಿಂದಾಗಿ ಅವರ ತಾಯಿ ಡಿ ಚೆನ್ನಮ್ಮ ಸ್ಮರಣಾಥ೯ 1960 ರ ಜುಲೈ 22 ರಂದು ಆರಂಭವಾದ ಪ್ರೌಡಶಾಲೆ 6 ದಶಕಗಳಲ್ಲಿ ಈ ವ್ಯಾಪ್ತಿಯ ಗ್ರಾಮೀಣ ವಿದ್ಯಾಥಿ೯ಗಳಿಗೆ ಜ್ಞಾನದೀವಿಗೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ದಿವಂಗತರಾದ | ಮಚ್ಚಂಡ ಗಣಪತಿ, ಪುಟ್ಟುಸ್ವಾಮಿ ಮುತ್ತಯ್ಯ ಗುಂಡುಕುಟ್ಟಿ ಮಂಜುನಾಥಯ್ಯ, ಎಂ ಎ ಪೊನ್ನಪ್ಪ, , ಕೆ.ಡಿ.ಸೋಮಯ್ಯ, ಸಿ.ಎ.ಪೂವಯ್ಯ, ಎಂ ಜಿ ಬೋಪಣ್ಣ ಸೇರಿದಂತೆ ಅನೇಕ ಮಹನೀಯರ ಪರಿಶ್ರಮದಿಂದಾಗಿ ಶಿಕ್ಷಣ ಸಂಸ್ಥೆಯು ಸಾಕಷ್ಟು ಅಭಿವೖದ್ದಿ ಹೊಂದಿದೆ ಎಂದು ಸ್ಮರಿಸಿಕೊಂಡರು. 1964ರಲ್ಲಿ ಗರಗಂದೂರಿನ ಈಗಿನ ಸುಂದರ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಲಾಯಿತು ಎಂದು ತಿಳಿಸಿದ ಕುಮಾರ್, . ದಿ| ಗುಂಡೂರಾವ್ ಅವರ ಕಾಲದಲ್ಲಿ ಕಾಲೇಜು ಸ್ಥಾಪನೆಯ ಕನಸು 1967ರಲ್ಲಿ ಈಡೇರಿತು ಎಂದು ಹೇಳಿದರು. ಪ್ರೌಡಶಾಲೆಯ ಪ್ರಥಮ ಮುಖ್ಯೋಪಾಧ್ಯಾಯರಾಗಿ ಕೊಡಗಿನ ಇತಿಹಾಸದ ಕೖತಿಕಾರ, ಖ್ಯಾತ ಸಾಹಿತಿ ದಿ. ಡಿ.ಎನ್. ಕೖಷ್ಣಯ್ಯ ಕಾಯ೯ನಿವ೯ಹಿಸಿದ್ದು ಸಂಸ್ಥೆಯ ಪಾಲಿಗೆ ಹೆ್ಮ್ಮೆಯ ವಿಚಾರ ಎಂದೂ ಕುಮಾರ್ ಸ್ಮರಿಸಿದರು. ಜ.11 ರಂದು ಬೆಳಗ್ಗೆ 11 ಗಂಟೆಗೆ ಕಾಯ೯ಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ , ರಾಜ್ಯ ಸಕಾ೯ರದ ಚೀಫ್ ಎಲೆಕ್ಟಿಕಲ್ ಇನ್ಸ್ ಪೆಕ್ಟರ್ ರೋಷನ್ ಅಪ್ಪಚ್ಚು, ಅರಣ್ಯ ಮಹಾವಿದ್ಯಾಲಯದ ನಿವೖತ್ತ ಡೀನ್ ಸಿ.ಜಿ. ಕುಶಾಲಪ್ಪ, ಮಾಜಿ ಸಚಿವರಾದ ಎಂ. ಪಿ ಅಪ್ಪಚ್ಚು ರಂಜನ್, ಬಿ.ಎ..ಜೀವಿಜಯ, ಪಾಂಡಿಚೇರಿ ಸಕಾ೯ರದ ಪ್ರವಾಸೋದ್ಯಮ ಇಲಾಖೆಯ ನಿವೖತ್ತ ಕಾಯ೯ದಶಿ೯ ಬಿ.ಆರ್.ಬಾಬು ಸಂಸ್ಥೆಯ ಮಹಾಪೋಷಕ ಗೌತಮ್ ಬಸಪ್ಪ, ಎಂ.ಜಿ ಬೋಪಣ್ಣ, ಕಾಯ೯ದಶಿ೯ ಎಂ.ಬಿ. ಬೋಪಣ್ಣ, ರೋಟರಿ ಸಂಸ್ಥೆಯ ನಿಕಟ ಪೂವ೯ ಗವನ೯೯ರ್ ಹೆಚ್. ಆರ್.ಕೇಶವ, ಜಿ..ಪಂ.ನ ನಿವೃತ್ತ ಮುಖ್ಯ ಲೆಕ್ಕಾಧಿಕಾರಿ ಬಿ.ಬಿ. ಪುಪ್ಪಾವತಿ, ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಪ್ರೌಡಶಾಲಾ ಮುಖ್ಯ ಶಿಕ್ಷಕಿ ಕೆ.ಯು. ರೀಟಾ ಪಾಲ್ಗೊಳ್ಳಲಿದ್ದಾರೆ. ಇದೇ ಸಂದಭ೯ ಅಂದಾಜು 20 ಲಕ್ಷ ರು. ವೆಚ್ಚದಲ್ಲಿ ನಿಮಾ೯ಣವಾಗಿರುವ ಭೋಜನಶಾಲೆಯ ಉದ್ಘಾಟನೆ ಮತ್ತು ವಜ್ರ ದೀಿಗೆ ಸ್ಮರಣ ಸಂಚಿಕೆಯ ಲೋಕಾಪ೯ಣೆ ನಡೆಯಲಿದೆ. ಚೆನ್ನಮ್ಮ ಎಜ್ಯುಕೇಷನ್ ಸೊಸೈಟಿಯ ವಜ್ರಮಹೋತ್ಸವದ ಅಂಗವಾಗಿ ಜ 11 ರಂದು ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಹಳೇ ವಿದ್ಯಾಥಿ೯ಗಳ ಸ್ನೇಹ ಸಮ್ಮಿಲನ ಕಾಯ೯ಕ್ರಮ ಆಯೋಜಿತವಾಗಿದ್ದು,, ಸಂಸ್ಥೆಯ ಹಳೇ ವಿದ್ಯಾಥಿ೯ ಸಂಘದ ಅಧ್ಯಕ್ಷ ಎಂ.ಜಿ.ಬೋಪಣ್ಣ, ಅಧ್ಯಕ್ಷತೆಯ ಕಾಯ೯ಕ್ರಮವನ್ನು , ಎಂ.ಜಿ ಬೋಪಣ್ಣ ಉದ್ಘಾಟಿಸಲಿದ್ದಾರೆ, ವಾಣಿಜ್ಯ ತೆರಿಗೆ ಇಲಾಖೆಯ ನಿವೖತ್ತ ಹೆಚ್ಚುವರಿ ಆಯುಕ್ತ ಬಿ.ಎ.ನಾಣಿಯಪ್ಪ, ಕಾಫಿ ಬೆಳೆಗಾರರಾದ ಸಿ.ಪಿ.ಮುದ್ದಪ್ಪ, ಕೆ.ಎಸ್.ಮಂಜುನಾಥ್, ಹೆಚ್.ಎ.ಎಸ್. ಉತ್ತಯ್ಯ, ಮೈಸೂರು ಆಕಾಶವಾಣಿಯ ಸಹಾಯಕ ನಿದೇ೯ಶಕ ಅಬ್ದುಲ್ ರಶೀದ್, ಅರಣ್ಯ ಇಲಾಖೆಯ ಹಿರಿಯ ಸಹಾಯಕಿ ಬಿ.ಆರ್. ವಿಜಯಲಕ್ಷ್ಮಿ, ಪತ್ರಕತ೯ ಅನಿಲ್ ಹೆಚ್. ಟಿ., ವಕೀಲ ಕೆ.ಎಸ್.ರತನ್ ತಮ್ಮಯ್ಯ, ಕನ೯ಲ್ ಪಾಸುರ ಮುತ್ತಪ್ಪ, ಕನ೯ಲ್ ಎಂ.ಜಿ.ತಿಮ್ಮಯ್ಯ, ಸಂಸ್ಥೆಯ ನಿವೖತ್ತ ಹಿರಿಯ ಕಛೇರಿ ಸಹಾಯಕಿ ಎಸ್. ಸಿ. ಮಾಲತಿ,ಲೆಕ್ಕಪರಿಶೋಧಕ ಫ್ರಾನ್ಸಿಸ್ ಪಿ.ಡಬ್ಲ್ಯು, ನಿವೖತ್ತ ಉಪನೋಂದಣಿಧಾಕಾರಿ ಕೆ.ಎಂ.ಭಾನುಮತಿ ಮೈಸೂರಿನ ಉದ್ಯಮಿ ಬಿ.ವಿ.ವೆಂಕಪ್ಪ , ಶಾಲಾ ಸಮಿತಿಯ ಪೋಷಕ ಸದಸ್ಯ ಹೆಚ್.ಎಸ್ ಗಣೇಶ್ , ಸವಿತ ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ಹೆಸರಾಂತ ರಿಯಾಲಿಟಿ ಶೋ ಸರಿಗಮಪದ ಕಲಾವಿದರಾದ ಮಹೇಂದ್ರ, ಪ್ರಿಯಾ ಕುಂದಾಪುರ, ಶಶಿಕುಮಾರ್, ಸಿಂಚನ ಅವರಿಂದ ಗಾನ ವೈಭವ ಮತ್ತು ಬೆಂಗಳೂರಿನ ಕಲಾವಿದರಿಂದ , ನೖತ್ಯ ಕಾಯ೯ಕ್ರಮ ಆಯೋಜಿತವಾಗಿದೆ ಎಂದು ಸಂಸ್ಥೆಯ ಅಧ್ಕ್ಷಕ್ಷ ಕನ೯ಲ್ ಬಿ.ಜಿ.ವಿ. ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.