Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅರಣ್ಯ ಅಪರಾಧಗಳಿಗೆ ಗರುಡಾಕ್ಷಿ ಅಸ್ತ್ರ : ಆನ್‌ಲೈನ್ ಎಫ್ ಐಆರ್
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

ಅರಣ್ಯ ಅಪರಾಧಗಳಿಗೆ ಗರುಡಾಕ್ಷಿ ಅಸ್ತ್ರ : ಆನ್‌ಲೈನ್ ಎಫ್ ಐಆರ್

ಜನವರಿ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು NEWS DESK ಜ.7 : ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತç ಪ್ರಯೋಗವಾಗಲಿದೆ. ಗರುಡಾಕ್ಷಿ ಆನ್‌ಲೈನ್ ಎಫ್ ಐಆರ್ ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ಇಂದು ಚಾಲನೆ ನೀಡಿದರು. ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ ಸಹಯೋಗದೊಂದಿಗೆ ಗರುಡಾಕ್ಷಿ ಆನ್‌ಲೈನ್ ಎಫ್ ಐಆರ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು. ಆಧುನಿಕ ವ್ಯವಸ್ಥೆಗೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತç ಪ್ರಯೋಗಿಸಲಾಗುವುದು. ಪೊಲೀಸ್ ಇಲಾಖೆಯಲ್ಲಿ ಇರುವ ರೀತಿಯಲ್ಲೇ ಅರಣ್ಯ ಇಲಾಖೆಯಲ್ಲೂ ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಜಾರಿಗೆ ತರಲು ತಂತ್ರಾAಶ ರೂಪಿಸುವಂತೆ 2023ರಲ್ಲಿಯೇ ಸೂಚನೆ ನೀಡಿದ್ದು, ಇಂದು ಕಾರ್ಯರೂಪಕ್ಕೆ ಬಂದಿದೆ. ಈ ತಂತ್ರಾAಶ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.