Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಿದ್ದಾಪುರದಲ್ಲಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ : ಸಹಕಾರ ಸಂಘಗಳ ಸೇವೆ ಶ್ಲಾಘನೀಯ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು

*ಸಿದ್ದಾಪುರದಲ್ಲಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ : ಸಹಕಾರ ಸಂಘಗಳ ಸೇವೆ ಶ್ಲಾಘನೀಯ : ಶಾಸಕ ಎ.ಎಸ್.ಪೊನ್ನಣ್ಣ*

January 7, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸಿದ್ದಾಪುರ ಜ.7 NEWS DESK : ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ  ಉದ್ಘಾಟಿಸಿದರು. ನೂತನ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಾಪುರ ವ್ಯಾಪ್ತಿಯ ಸಹಕಾರ ಸಂಘದ ಸದಸ್ಯರುಗಳಿಗೆ ಆರ್ಥಿಕ ಬಲ ನೀಡುವ ಮೂಲಕ ಜಿಲ್ಲೆಯ ಪ್ರಗತಿ ಪಥದತ್ತ ಸಾಗುವ ಸಹಕಾರ ಸಂಘಗಳಲ್ಲಿ ಒಂದಾಗಿದೆ.  ಹಲವಾರು ವರ್ಷಗಳಿಂದಲೂ ಉತ್ತಮ ಸೇವೆ ಸಲ್ಲಿಸುವುದರ ಮೂಲಕ ಮಾದರಿ ಸಹಕಾರ ಸಂಘವಾಗಿ ಮೆಚ್ಚುಗೆಗಳಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಕೊಡಗಿನಲ್ಲಿ ಸಹಕಾರ ಸಂಸ್ಥೆ ಗಳು ನಾಗರಿಕರ ಸೇವೆಗೆ ಆರ್ಥಿಕ ಸಹಕಾರವನ್ನು ನೀಡುವ ಮೂಲಕ ಆಯಾ ಪ್ರದೇಶದಲ್ಲಿ ಪ್ರಾಮಾಣಿಕ ವಾಗಿ ಸೇವೆಯನ್ನು ಒದಗಿಸುತ್ತಿರು ವುದು ಕಂಡುಬರುತ್ತಿದೆ. ಮುಂದಿನ ದಿನಗಳಲ್ಲಿ ಸಹಕಾರ ಸಂಘಗಳ ಕಟ್ಟಡಗಳು ಗ್ರಾಹಕರ ಸೇವಾ ಕೇಂದ್ರವಾಗಿ ಮುಂದುವರಿಯು ವಂತಾಗಲಿ ಸಹಕಾರ ಸಂಘದ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಸ್ ವೆಂಕಟೇಶ್ ಮಾತನಾಡಿ, ಹಲವಾರು ವರ್ಷಗಳಿಂದಲೂ 2 ಸಾವಿರಕ್ಕೂ ಅಧಿಕ ಸದಸ್ಯರುಗಳನ್ನು ಹೊಂದಿರುವ ಸಹಕಾರ ಸಂಘ ಸೇವಾ ಮನೋಭಾವದೊಂದಿಗೆ ಉತ್ತಮ ಆಡಳಿತ ನಡೆಸಿಕೊಂಡು ಬರುತ್ತಿದ್ದು ಮತ್ತಷ್ಟು ಅಭಿವೃದ್ಧಿಯೊಂದಿಗೆ ಮುನ್ನಡೆಯಲು ಸಹಕಾರ ಸಂಘವು ರೂ.1 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ವಾರ್ಷಿಕ ರೂ. 1 ಕೋಟಿಗೂ ಅಧಿಕ ನಿವ್ವಳ ಲಾಭವನ್ನು ಪಡೆಯುತ್ತಿದ್ದು ಪ್ರಗತಿಯತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಸಹಕಾರ ಸಂಘಕ್ಕೆ ಹೆಚ್ಚು ಆದಾಯ ಗಳಿಸುವ ಉದ್ದೇಶದಿಂದ ಪಟ್ಟಣದಲ್ಲಿ ಇನ್ನೊಂದು ವಾಣಿಜ್ಯ ನೂತನ ಕಟ್ಟಡವನ್ನು ನಿರ್ಮಾಣ ಮಾಡ ಲಾಗುವುದೆಂದರು. ಸಿದ್ದಾಪುರ ಗ್ರಾ.ಪಂ ಅಧ್ಯಕ್ಷೆ ಪ್ರೇಮ ಗೋಪಾಲ್, ಸಿದ್ದಾಪುರ ಗ್ರಾ.ಪಂ ಉಪಾಧ್ಯಕ್ಷ ಪಳನಿ ಸ್ವಾಮಿ, ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಬಿಜೋಯ್, ಮಾಜಿ ಅಧ್ಯಕ್ಷ ಕುಕ್ಕನೂರು ನಾಣಯ್ಯ, ಬ್ಯಾಂಕ್ ವ್ಯವಸ್ಥಾಪಕ ಪ್ರಸನ್ನ ಸೇರಿದಂತೆ ಸಂಘದ ನಿರ್ದೇಶಕರುಗಳು ಹಾಗೂ ಸದಸ್ಯರುಗಳು ಇನ್ನಿತರರು ಹಾಜರಿದ್ದರು. ಇದೇ ಸಂದರ್ಭ ಕಟ್ಟಡ ನಿರ್ಮಾಣ ಮಾಡಿದ ಗುತ್ತಿಗೆದಾರ ಥೋಮಸ್ ಅವರನ್ನು ಸನ್ಮಾನಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಅಂತಿಮ ಮತದಾರರ ಪಟ್ಟಿ ಪ್ರಕಟ : ಕೊಡಗಿನ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,74,376 ಮತದಾರರು*
Next Article *ಮಡಿಕೇರಿ : ಹುದ್ದೆಗೆ ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.