Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆ : ಗಮನ ಸೆಳೆದ ಆಟ್ ಪಾಟ್ ಪಡಿಪು ಶಿಬಿರ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ : ಗಮನ ಸೆಳೆದ ಆಟ್ ಪಾಟ್ ಪಡಿಪು ಶಿಬಿರ*

January 8, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಜ.8 NEWS DESK : ಟಿ.ಶೆಟ್ಟಿಗೇರಿಯ ರೂಟ್ಸ್ ವಿದ್ಯಾಸಂಸ್ಥೆಯಲ್ಲಿ ಕೊಡವ ಕೂಟಾಳಿಯಡ ಕೂಟದ ಸಂಘಟನೆಯಿಂದ ಕೊಡವ ಆಟ್ ಪಾಟ್ ಪಡಿಪು ಶಿಬಿರದ ಸಮಾರೋಪ ಸಮಾರಂಭವು ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೂಟ್ಸ್ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ಮಲ್ಲಂಗಡ ನಿರನ್ ಉತ್ತಪ್ಪ ಮಾತನಾಡಿ, ಕೊಡವ ಕೂಟಾಳಿಯಡ ಕೂಟದ ಸಂಘಟನೆಯು ಸುಮಾರು ಐದು ವರ್ಷಗಳಿಂದ ಕೊಡವಾಮೆಯನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವುದು ಶ್ಲಾಘನೀಯ. ಕಳೆದ ವರ್ಷ ಇದೇ ಸಂಘಟನೆಯು ನಮ್ಮ ಶಾಲೆಯ ಮಕ್ಕಳಿಗೆ ಕೊಡವ ಪದ್ದತಿಯಲ್ಲಿ ಸಮ್ಮಂಧ ಅಡಕುವ ಶಿಬಿರವನ್ನು ನಡೆಸಿ ಮಕ್ಕಳಿಗೆ ತರಬೇತಿ ನೀಡಿ ಯಶಸ್ವಿಯಾಗಿದ್ದಾರೆ. ಇವರ ತರಬೇತಿಯಲ್ಲಿ ಪಳಗಿದ ಮಕ್ಕಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಯಶಸ್ವಿಯಾಗಿ ಸಮ್ಮಂಧ ಅಡಕಿರುವುದು ಹಾಗೂ ಈ ವರ್ಷದಲ್ಲಿ ಇದೇ ಸಂಘಟನೆಯವರು ನಡೆಸಿದ ಆಟ್ ಪಾಟ್ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳು ಕೋಲಾಟ್, ಬೊಳಕಾಟನ್ನು ಕಲಿತು ಮಂದ್, ಕೊಡವ ಸಮಾಜಗಳಲ್ಲಿ ಪ್ರದರ್ಶನ ನೀಡಿ ಮೊದಲ ಬಹುಮಾನವನ್ನು ಪಡೆಯುವುದರ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಕೂಡಾ ನಮ್ಮ ಶಾಲೆಯ ವತಿಯಿಂದ ಸಹಾಕಾರ ಇರಲಿದೆ ಎಂದು ತಿಳಿಸಿದರು. ಶಿಬಿರದ ತರಬೇತುದಾರರಾದ ಕೂಟದ ಗೌರವಾಧ್ಯಕ್ಷ ಚಂಗುಲಂಡ ಸೂರಜ್ ಮಾತನಾಡಿ, ಕಲಿಯುವ ಮಕ್ಕಳಲ್ಲಿ ಶಿಸ್ತು ಮುಖ್ಯ. ಕಲಿತಿರುವ ವಿದ್ಯೆಯನ್ನು ಅರ್ಧಕ್ಕೆ ಬಿಡದೆ ಮುಂದುವರೆಸಿಕೊಂಡು ಹೋಗುವುದು ನಿಮಗಳ ಕರ್ತವ್ಯ. ಆಗ ಮಾತ್ರ ನಮ್ಮ ಕಲಿಸುವಿಕೆಗೆ ಸಾರ್ಥಕತೆಯು ದೊರಕುವುದು ಎಂದು ಮಕ್ಕಳಿಗೆ ತಿಳಿಸಿದರು. ಸಂಘಟನೆಯ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ ಮಾತನಾಡಿ ಕೊಡವರ ಉಡುಗೆ ತೊಡುಗೆ ಅವರ ಹಕ್ಕು. ನೀವುಗಳು ಎಲ್ಲಿ0iÉುೀ ಸಭಾ ಸಮಾರಂಭಗಳಿಗಾಗಲಿ,ಮಂದ್ ಮಾನಿಗಾಗಲಿ,ಹೋಗುವಾ ಗ ನಿಮ್ಮ ಮೂಲ ಉಡುಪನ್ನು ಧರಿಸಿ ಹೋಗುವುದು ಉತ್ತಮ. ಹಾಗೆ ಮಾಡುವುದರ ಮೂಲಕ ನಮ್ಮ ಆಚಾರ ವಿಚಾರ ಪದ್ದತಿ ಸಂಸ್ಕೃತಿಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಕೊಡಲು ಸಾಧ್ಯವಾಗುತದೆ ಎಂದರು. ಕಾರ್ಯಕ್ರಮದಲ್ಲಿ ರೂಟ್ಸ್ ಶಾಲೆಯ ಮುಖ್ಯೋಪಧ್ಯಾಯನಿ ಮಾಚಂಗಡ ಕೋಕಿಲಾ ಬಿದ್ದಪ್ಪ ಹಾಗೂ ತರಬೇತುದಾರರಾದ ಚಂಗುಲಂಡ ಮಧು, ಸಂಘಟನೆಯ ಸ್ಥಾಪಕ ಅಧ್ಯಕ್ಷೆ ಚಿಮ್ಮಚ್ಚಿರ ಪವಿತ ರಜನ್, ಉಪಾಧ್ಯಕ್ಷ ಬೊಜ್ಜಂಗಡ ಚಂಗಪ್ಪ, ಖಜಾಂಚಿ ಬೊಜ್ಜಂಗಡ ಭವ್ಯ ದೇವಯ್ಯ, ನಿರ್ದೇಶಕರಾದ ಕಾಳಮಂಡ ರಾಬಿನ್ ಅಚ್ಚಮ್ಮ, ನೂರೆರ ಸರಿತಾ ಉತ್ತಯ್ಯ, ಕೊಟ್ಟಂಗಡ ಕವಿತಾ ವಾಸುದೇವ್, ಮಾಚಿಮಾಡ ಡಿಂಪಲ್, ಸದಸ್ಯರಾದ ಅಜ್ಜಮಾಡ ಸಾವಿತ್ರಿ, ಇಟ್ಟಿರ ಭವ್ಯ ಈಶ್ವರ್ ಹಾಗೂ ರೂಟ್ಸ್ ವಿದ್ಯಾ ಸಂಸ್ಥೆಯ ಶಿಕ್ಷಕರಾದ ದೇಯಂಡ ರೂಪಿತ ದಿನೇಶ್, ಮನ್ನೆರ ಮಿಥುನ ಪ್ರಮೋದ್, ಅಜ್ಜಮಾಡ ಚರಿತ ಬಿಪಿನ್, ಬೊಳಕಾಟ್‍ನಲ್ಲಿ ದೇಯಂಡ ಮುತ್ತಣ್ಣ, ಬೊಟ್ಟಂಗಡ ದೇವಯ್ಯ, ಮಾಯಣಮಾಡ ಮೋಹಿತ್, ಚೊಟ್ಟೆಯಂಡಮಾಡ ರಿತಿನ್, ತಡಿಯಂಗಡ ತಿಮ್ಮಯ್ಯ, ಮಾಣಿರ ಚಿಂತನ್, ಚೊಟ್ಟೆಯಂಡಮಾಡ ಲಿಯೋನ್, ಕಾಯಪಂಡ ಜನನ್, ಮಾಣಿರ ಪೆÇನ್ನಣ್ಣ, ಪೆಮ್ಮಂಡ ಚಮನ್, ದೇಕಮಾಡ ಮನಿಷ್, ಕಟ್ಟೆರ ನಾಣಯ್ಯ, ನೂರೆರ ನಾಚಪ್ಪ, ಬಾದುಮಂಡ ಮೊಣ್ಣಪ್ಪ, ಕುಪ್ಪುಡಿರ ವರ್ಣಿತ್, ಕೋಲಾಟ್‍ನಲ್ಲಿ ದೇಯಂಡ ಮುತ್ತಣ್ಣ, ಕಟ್ಟೆರ ನಾಣಯ್ಯ, ದೇಕಮಾಡ ಮನಿಷ್, ಮಾಯಣಮಾಡ ಮೋಹಿತ್, ಚೊಟ್ಟೆಯಂಡಮಾಡ ರಿತಿನ್, ಪೆಮ್ಮಂಡ ಚಮನ್, ನೂರೆರ ನಾಚಪ್ಪ, ಬಾದುಮಂಡ ಮೊಣ್ಣಪ್ಪ, ಮಚ್ಚಮಾಡ ಜಗತ್, ಚೊಟ್ಟೆಯಂಡಮಾಡ ಲಿಯೋನ್, ತಡಿಯಂಗಡ ತಿಮ್ಮಯ್ಯ ಭಾಗವಹಿಸಿದ್ದರು. ಈ ಸಂದರ್ಭ ಶಿಬಿರಾರ್ಥಿಗಳು ಕೋಲಾಟ್, ಬೊಳಕಾಟ್ ಪ್ರದರ್ಶನ ನಡೆಸಿದರು. ಆಟ್ ಪಾಟ್ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಮಾನ್ಯತೆ ಪತ್ರಗಳನ್ನು ನೀಡಲಾಯಿತು. ಸಂಘಟನೆಯ ಕಾರ್ಯದರ್ಶಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಪ್ರಾರ್ಥಿಸಿ, ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕಟ್ಟೆಮಾಡು : ಜ.14 ರವರೆಗೆ ನಿಷೇಧಾಜ್ಞೆ ವಿಸ್ತರಣೆ* 
Next Article *ಸಂಸದ ಯದುವೀರ್‌ ಅವರನ್ನು ಭೇಟಿಯಾದ ಮುದ್ದಂಡ ಕಪ್ ನಿಯೋಗ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.