Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ : ರಾಜ್ಯ, ಗಡಿನಾಡು ಕನ್ನಡದ ವಿದ್ಯಾರ್ಥಿಗಳಿಗೆ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ : ರಾಜ್ಯ, ಗಡಿನಾಡು ಕನ್ನಡದ ವಿದ್ಯಾರ್ಥಿಗಳಿಗೆ ಆಹ್ವಾನ

ಜನವರಿ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.8 NEWS DESK : ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮ್ಮೇಳನ ಸಭಾಂಗಣದಲ್ಲಿ ಜ.16 ರಂದು ನಡೆಯಲಿರುವ 20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ  ನಡೆಯಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕಥೆ, ಕವನ, ಕಾದಂಬರಿ ಪ್ರಕಟಗೊಳಿಸಿರುವ 17 ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ. ಪುಸ್ತಕಗಳ ಪ್ರಕಟಣೆ ಅಥವಾ ಪತ್ರಿಕೆಗಳಲ್ಲಿ ಲೇಖನಗಳು ಬರೆದಿರುವ ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಪ್ಪತ್ತನೆಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಎಲ್ಲಾ ಸಾಹಿತ್ಯ ಬರೆಯಲು ತೊಡಗಿರುವ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ. ವಿದ್ಯಾರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ. ಓದುವ ತರಗತಿ, ಶಾಲೆ, ಪುಸ್ತಕ ಪ್ರಕಟವಾಗಿದ್ದರೆ ಮಾಹಿತಿ, ಇದುವರೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿ ಪ್ರತಿಭೆ ಅನಾವರಣ ಗೊಂಡಿದ್ದರೆ ಆ ಎಲ್ಲಾ ಮಾಹಿತಿಯೊಂದಿಗೆ ತಕ್ಷಣ ಕಳುಹಿಸಬಹುದಾಗಿದೆ. ಸಂಪರ್ಕಸಬೇಕಾದ ವಿಳಾಸ ಮತ್ತು ದೂರವಾಣಿ ಸಂಖ್ಯೆ-ಡಿ. ಮಂಜುನಾಥ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ, ದೂರವಾಣಿ : 9449552795 ಇವರಿಗೆ ತಲುಪಿಸಲು ಕೋರುತ್ತೇವೆ. ಭಾಗವಹಿಸುವವರಿಗೆ ಊಟ, ತಿಂಡಿ, ವಸತಿ ವ್ಯವಸ್ಥೆ ಮಾಡಲಾಗುವುದು. ಸಂಪರ್ಕ ಮಾಡಲು ಕೋರಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.26 : 2026-27ನೇ ಸಾಲಿನಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪಟ್ಟಿಯಲ್ಲಿ ತಿಯನ್…

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.