Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಅನುಗ್ರಹ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಅನುಗ್ರಹ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ*

ಜನವರಿ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.8 NEWS DESK : ಅನುಗ್ರಹ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎನ್.ಪುಷ್ಪ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ವಿನಯತೆಯನ್ನು ಬೆಳೆಸಿಕೊಂಡಾಗ ಮಾತ್ರ ಕಲಿತ ವಿದ್ಯೆ ಸಾರ್ಥಕವಾಗಿ ಸಮಾಜದಲ್ಲಿ ಅತ್ಯುತ್ತಮ ಪ್ರಜೆಯಾಗುವುದಕ್ಕೆ ಸಾಧ್ಯ.ಶಿಕ್ಷಣವು ಅಂಕ ಆಧಾರಿತವಾಗುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಾಡಿದ ಸಾಧನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅನುಗ್ರಹ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ಎಸ್.ಕೆ.ಸತೀಶ್, ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರ‌ಬಂದು ಆತ್ಮವಿಶ್ವಾಸವನ್ನು ಬೆಳೆಸಿಕೊಂಡಾಗ ಮಾತ್ರ ಮುಂದೆ ಸಮಾಜದಲ್ಲಿ ಅತ್ತ್ಯುನ್ನತ ಹುದ್ದೆಯನ್ನು ಅಲಂಕರಿಸುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳು ಕೇವಲ ಅಂಕ ಪಡೆಯುವ ಯಂತ್ರಗಳಾಗದೆ, ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಬೇಕಾಸ ಅಗತ್ಯವನ್ನು ನೀತಿ ಕಥೆಯ ಮೂಲಕ ಸಾದರ ಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಹೆಚ್ ಬಿ.ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಪದವಿ ಕಾಲೇಜಿನ ಉಪಪ್ರಾಂಶುಪಾಲೆ ಹರ್ಷಿತ, ಪದವಿ ಪೂರ್ವ ವಿಭಾಗದ ಉಪಪ್ರಾಂಶುಪಾಲೆ ಶ್ವೇತ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಸೀಮಾ, ವಿದ್ಯಾರ್ಥಿ ಸಮಿತಿಯ ಸಂಚಾಲಕಿ ಸೌಮ್ಯ ಉಪಸ್ಥಿತರಿದ್ದರು. ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿ, ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಗೌರವಿಸಲಾಯಿತು. ಕಾಲೇಜಿನ ವಾರ್ಷಿಕ ವರದಿಯನ್ನು ಕನ್ನಡ ಉಪನ್ಯಾಸಕಿ ಪೃಥ್ವಿ ಮಂಡಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಪ್ರವೀಣ ಮತ್ತು ಅಭಿಷೇಕ್ ವಾಚಿಸಿದರು. ಶ್ವೇತಾ ಸ್ವಾಗತಿಸಿ, ರೇಷ್ಮ ವಂದಿಸಿದರು. ಉಪನ್ಯಾಸಕಿ ರಕ್ಷಾಪ್ರಿಯ ನಿರೂಪಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*

ಅಕ್ಟೋಬರ್ 2, 2026

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಅವರು ಮೂರು…

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.