Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
  • *ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುತ್ತಿರುವ ನಕ್ಸಲರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಭರವಸೆ ಇಲ್ಲಿದೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಪೊಲೀಸ್ ನ್ಯೂಸ್ ವಿಡಿಯೋ ಗ್ಯಾಲರಿ

*ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುತ್ತಿರುವ ನಕ್ಸಲರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಭರವಸೆ ಇಲ್ಲಿದೆ*

ಜನವರಿ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು NEWS DESK ಜ.8 : ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ. ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು.ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ  ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ. ಶರಣಾಗಿರುವ ನಕ್ಸಲರು. ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 5, 2026: ರಾಜಧಾನಿಯ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ತೀವ್ರವಾಗಿ ಕಾಡುತ್ತಿರುವ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಬೆಂಗಳೂರು…

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.