Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಪ್ರೌಢಶಾಲಾ ಮಕ್ಕಳ ಕರ್ನಾಟಕ ದರ್ಶನ ಪ್ರವಾಸ : ಶೈಕ್ಷಣಿಕ ಪ್ರವಾಸ ಉತ್ತಮ ಅನುಭವ : ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಪ್ರೌಢಶಾಲಾ ಮಕ್ಕಳ ಕರ್ನಾಟಕ ದರ್ಶನ ಪ್ರವಾಸ : ಶೈಕ್ಷಣಿಕ ಪ್ರವಾಸ ಉತ್ತಮ ಅನುಭವ : ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ*

ಜನವರಿ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.10 NEWS DESK : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ತಾಲ್ಲೂಕಿನ‌ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಕಾಲ ಏರ್ಪಡಿಸಿರುವ
ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಕುಶಾಲನಗರದಲ್ಲಿ  ಚಾಲನೆ ನೀಡಲಾಯಿತು. 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ 4 ದಿನಗಳ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಕುಶಾಲನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾವರಣದಲ್ಲಿ ಕುಶಾಲನಗರ ಪುರಸಭೆಯ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಚಾಲನೆ ನೀಡಿದರು. ಪ್ರವಾಸಿ ಮಕ್ಕಳಿಗೆ ಕಿಟ್ ವಿತರಿಸಿ ಮಾತನಾಡಿದ ಪುರಸಭೆಯ ಅಧ್ಯಕ್ಷೆ ಜಯಲಕ್ಷ್ಮಿ, ವಿದ್ಯಾರ್ಥಿ ಜೀವನದಲ್ಲಿ ಕೈಗೊಳ್ಳಬಹುದಾದ ಶೈಕ್ಷಣಿಕ ಪ್ರವಾಸಗಳು ಶಾಶ್ವತ ಕಲಿಕೆಯೊಂದಿಗೆ ಜೀವನದ ಅನುಭವ ನೀಡುತ್ತವೆ. ವಿದ್ಯಾರ್ಥಿಗಳು ಉತ್ತಮ ಪ್ರವಾಸಿ ಕೇಂದ್ರಗಳೊಂದಿಗೆ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸುವ ಮೂಲಕ ಉತ್ತಮ ಅನುಭವ ಪಡೆದುಕೊಂಡು ತಮ್ಮ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದರು. ಪ್ರವಾಸದ ರೂಪುರೇಷೆ ಕುರಿತು ಮಾಹಿತಿ ನೀಡಿದ ತಾಲೂಕು ನೋಡೆಲ್ ಅಧಿಕಾರಿ ಕೆ.ಬಿ.ರಾಧಾಕೃಷ್ಣ, ತಾಲ್ಲೂಕಿನಿಂದ ಎಸ್.ಸಿ.ಮತ್ತು ಎಸ್.ಟಿ.ಗೆ ಸೇರಿದ
100 ವಿದ್ಯಾರ್ಥಿ ಗಳಿಗೆ ಉಚಿತ ಪ್ರವಾಸ ಹಮ್ಮಿ ಕೊಳ್ಳಲಾಗಿದೆ. ಮಕ್ಕಳಲ್ಲಿ ಶೈಕ್ಷಣಿಕ ಜೀವನ ರೂಪಿಸಿಕೊಳ್ಳುವ ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ರಾಜ್ಯದ ಶೈಕ್ಷಣಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದರು. ಮಕ್ಕಳಿಗೆ ಸಿಹಿ ವಿತರಿಸಿ ಶುಭಾಶಯಗಳನ್ನು ತಿಳಿಸಿ ಮಾತನಾಡಿದ ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಎಂ.ಬಿ.ಸುರೇಶ್, ಇಂತಹ ಪ್ರವಾಸಗಳು ಮಕ್ಕಳಿಗೆ ಉತ್ತಮ ಅನುಭವ ನೀಡಲು ಸಹಕಾರಿಯಾಗಿವೆ ಎಂದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮ್‍ಕುಮಾರ್ ಮಾತನಾಡಿ, ಶೈಕ್ಷಣಿಕ ಪ್ರವಾಸವು ಮಕ್ಕಳಿಗೆ ಕಲಿಕೆಗೆ ಪೂರಕವಾಗಿ ಪಠ್ಯ ಚಟುವಟಿಕೆಗಳೊಂದಿಗೆ ಇತಿಹಾಸ, ವಿಜ್ಞಾನ, ಭೌಗೋಳಿಕ ಪರಿಸರ ಮತ್ತಿತರ ಸಂಗತಿಗಳ ವಾಸ್ತವಿಕ ಅನುಭವದ ಮೂಲಕ ಹಲವು ವಿಚಾರಗಳ ಕಲಿಕೆಯಾಗುವುದರಿಂದ ಪ್ರವಾಸಗಳು ಮಕ್ಕಳ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದರು.
ಎನ್.ಸಿ.ಸಿ. ಅಕಾಡೆಮಿಕ್ ಎ.ಎನ್.ಓ.ಯಾಗಿರುವ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಂ.ಎಸ್.ಮಹೇಂದ್ರ ಮಾತನಾಡಿದರು. ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷ ಪಿ.ನವೀನ್ ಕುಮಾರ್, ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ಕೆ.ಹರೀಶ್, ಕಾನ್ ಬೈಲ್ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಕೆ.ಮೂರ್ತಿ, ವಿವಿಧ ಶಾಲೆಗಳ ಶಿಕ್ಷಕರಾದ ಎಸ್.ಆರ್.ಚಿತ್ರಾ, ಎನ್.ಕೆ.ಮಾಲಾದೇವಿ, ಭಾರತಿ, ಎಚ್.ಎಂ.ಪ್ರಕಾಶ್, ಮೇರಿ ಮಾರ್ಗರೇಟ್, ಎಚ್..ಬಿ.ಬಸವರಾಜ್, ಚೇತನ್  ಮತ್ತಿತರರು ಇದ್ದರು. ಸೋಮವಾರಪೇಟೆ ಪಟ್ಟಣದಿಂದಲೂ ಮಕ್ಕಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಲಾಗಿದ್ದು, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಿಂದ ಒಟ್ಟು 100 ಮಕ್ಕಳು ಕರ್ನಾಟಕ ದರ್ಶನ ಪ್ರವಾಸಕ್ಕೆ ತೆರಳಲಿದ್ದಾರೆ
ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ತಿಳಿಸಿದ್ದಾರೆ. ನಾಲ್ಕು ದಿನಗಳ ಪ್ರವಾಸ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬೇಲೂರು, ಹಳೇಬೀಡು, ಶ್ರವಣಬೆಳಗೊಳ, ಟಿ.ಬಿ.ಡ್ಯಾಂ, ಚಿತ್ರದುರ್ಗ, ಹಂಪಿ, ಗೋಕರ್ಣ, ಉಡುಪಿ, ಮಣಿಪಾಲ್, ಮಂಗಳೂರು ಮತ್ತಿತರ ಪ್ರವಾಸಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.