Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾರತ್ ಮಾತಾ ಪದವಿ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ : ಯುವ ಜನತೆ ಸೇವಾ ಮನೋಭಾವ ಬೆಳೆಸಿಕೊಳ್ಳಿ : ಎಂ.ಎನ್.ಚಂದ್ರಮೋಹನ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾರತ್ ಮಾತಾ ಪದವಿ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ : ಯುವ ಜನತೆ ಸೇವಾ ಮನೋಭಾವ ಬೆಳೆಸಿಕೊಳ್ಳಿ : ಎಂ.ಎನ್.ಚಂದ್ರಮೋಹನ್ ಕರೆ*

ಜನವರಿ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.13 NEWS DESK : ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್.ಚಂದ್ರಮೋಹನ್ ಕರೆ ನೀಡಿದ್ದಾರೆ. ಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ನಡೆದ ಕೊಪ್ಪ ಭಾರತ ಮಾತಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆಗಳ ಶಿಬಿರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಯುವ ಪೀಳಿಗೆಯಲ್ಲಿ ಸೇವಾ ಮನೋಭಾವನೆ ಮೂಡಿಸಲು ಸಾಧ್ಯ ಎಂದ ಅವರು, ಶಿಬಿರಾರ್ಥಿಗಳು ಕಳೆದ ಒಂದು ವಾರಗಳ ಅವಧಿಯಲ್ಲಿ ಮಾಡಿದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಸಮಯ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಫಾ.ಎಬಿನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಒಂದು ವಾರಗಳ ಕಾಲ 50ಕ್ಕೂ ಅಧಿಕ ಶಿಬಿರಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಶಿಷ್ಟ ಅನುಭವವನ್ನು ಪಡೆಯುವ ಅವಕಾಶ ಲಭಿಸಿದೆ. ಶ್ರಮದಾನ ಸಾಂಸ್ಕೃತಿಕ ಕಾರ್ಯಕ್ರಮಗಳು ಉಪನ್ಯಾಸ ಕಾರ್ಯಕ್ರಮಗಳು ನಡುವೆ ಕುಶಾಲನಗರ ಮೈಸೂರು ರಸ್ತೆ ನಡುವೆ ಕಾವೇರಿ ನದಿಯ ಎರಡು ಸೇತುವೆಗಳ ಸ್ವಚ್ಛತೆ ಮತ್ತು ಅವುಗಳಿಗೆ ಬಣ್ಣ ಬಳಿಯುವ ಕಾರ್ಯಕ್ರಮ, ರಸ್ತೆ ಬದಿಯಲ್ಲಿ ಅಳವಡಿಸಲಾದ ಸೂಚನಾ ಫಲಕಗಳ ಸ್ವಚ್ಛತಾ ಕಾರ್ಯಕ್ರಮ, ಶಾಲಾ ಆವರಣ ಶುಚಿತ್ವ, ಸಾರ್ವಜನಿಕರಿಗೆ ಕಾನೂನು ಮತ್ತು ಪರಿಸರದ ಬಗ್ಗೆ ತಿಳುವಳಿಕೆ ಕಾರ್ಯಗಾರ , ಗ್ರಾಮೀಣ ಮಹಿಳೆಯರಿಗೆ ಮತ್ತು ಯುವಕರಿಗೆ ನಾಯಕತ್ವ ತರಬೇತಿ ಶಿಬಿರಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಯಿತು ಎಂದು ತಿಳಿಸಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸುವ ಕಾರ್ಯವನ್ನು ರಾಷ್ಟ್ರೀಯ ಸೇವಾ ಯೋಜನೆ ತಿಳಿಸುತ್ತದೆ ಎಂದರು. ಶಿಬಿರದ ಅಧಿಕಾರಿ ಹೆಚ್.ಆರ್.ದಿನೇಶ್ ಅವರ ನೇತೃತ್ವದಲ್ಲಿ  ಸಹ ಶಿಬಿರಾಧಿಕಾರಿಗಳಾದ ಕುಮಾರಿ ಬೃಂದಾ, ಕೀರ್ತನ್ ಕುಟ್ಟಪ್ಪ ಅವರ ನೇತೃತ್ವದಲ್ಲಿ ಏಳು ದಿನಗಳ ಕಾಲ ಯಶಸ್ವಿ ಶಿಬಿರ ನಡೆದಿರುವುದಾಗಿ ಫಾ.ಎಬಿನ್ ಹೇಳಿದರು. ಇದೇ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪರವಾಗಿ ಫಾ.ಎಬಿನ್ ಮತ್ತು ಶಿಬಿರ ಅಧಿಕಾರಿ ದಿನೇಶ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.  ಕಾರ್ಯಕ್ರಮದಲ್ಲಿ ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಸದಸ್ಯರಾದ ರೇಣುಕಾ ಸ್ವಾಮಿ, ಫಾ ಟಿಟೋ ಥಾಮಸ್, ಫಾ ಜೇಸನ್, ಸಹ ಶಿಬಿರಾಧಿಕಾರಿ ಕುಮಾರಿ ಬೃಂದಾ, ಕೀರ್ತನ್ ಕುಟ್ಟಪ್ಪ ಮತ್ತು ಉಪನ್ಯಾಸಕರು ಇದ್ದರು. ಶಿಬಿರ ಅಧಿಕಾರಿ ಹೆಚ್ ಆರ್ ದಿನೇಶ್ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.