Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*
  • *ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
  • *ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*
  • *ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*
  • *ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*

ಜನವರಿ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು, ಜ.15 NEWS DESK : ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ತುಂಬಾ ಸಂತೋಷದಿಂದ ಬರುತ್ತೇನೆ. ಆದರೆ ನನಗೆ ತುಸು ಸಮಯ ಕೊಡಿ ಎಂದು ಹೇಳಿದರು. ಬಜೆಟ್ ಹಿನ್ನಲೆಯಲ್ಲಿ ಸ್ವಲ್ಪ ಬ್ಯೂಸಿಯಾಗಿದ್ದೇನೆ ಎಂದರು. ಇದೇ ವೇಳೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಶಾಸಕ ರಘುಮೂರ್ತಿ ಅವರೂ ಪತ್ರಕರ್ತರ ಸಹಕಾರ ಸಂಘಕ್ಕೆ ಶುಭ ಹಾರೈಸಿದರು. ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ರಮೇಶ್ ಪಾಳ್ಯ, ಉಪಾಧ್ಯಕ್ಷ ದೊಡ್ಡ ಬೊಮ್ಮಯ್ಯ, ಖಜಾಂಚಿ ಬಿ.ಮೋಹನ್ ಕುಮಾರ್, ವಿನೋದ್ ಕುಮಾರ್ ಬಿ. ನಾಯ್ಕ್, ರಮೇಶ್ ಹಿರೇಜಂಬೂರು, ಕೆ.ಪರಮೇಶ್ವರ್, ಆನಂದ್ ಬೈದನಮನೆ, ಪಿ.ಎಸ್.ಕೃಷ್ಣಕುಮಾರ್, ನಯನಾ ಸೇರಿದಂತೆ ಸಂಘದ ಎಲ್ಲ ನಿರ್ದೇಶಕರು, ಕಾರ್ಯದರ್ಶಿ ಕೆಂಪರಾಜು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಯ ಪ್ರಮುಖ ಸಭೆಯು…

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.