Facebook Twitter WhatsApp Email Telegram Copy Link ಸೋಮವಾರಪೇಟೆ ಜ.16 NEWS DESK : ಆದಿಚುಂಚನಗಿರಿ ಬೃಹನ್ ಮಠ ಕೊಡಮಾಡುವ ಚುಂಚಾದ್ರಿ ಭೈರವಿ ಪ್ರಶಸ್ತಿಗೆ ಹಾನಗಲ್ಲು ನಿವಾಸಿ ಸಾಹಿತಿ ಜಲಕಾಲಪ್ಪ ಭಾಜನರಾಗಿದ್ದಾರೆ. ಜ.17 ರಂದು ನಡೆಯುವ ಸಮಾರಂಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*ಅಕ್ಟೋಬರ್ 2, 2026