Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕಕ್ಕೆ 7 ಲಕ್ಷಕ್ಕೂ ಅಧಿಕ ಗ್ರಾಮೀಣ ಮನೆಗಳು ಮಂಜೂರು*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ವಿಡಿಯೋ ಗ್ಯಾಲರಿ

*ಕರ್ನಾಟಕಕ್ಕೆ 7 ಲಕ್ಷಕ್ಕೂ ಅಧಿಕ ಗ್ರಾಮೀಣ ಮನೆಗಳು ಮಂಜೂರು*

ಜನವರಿ 20, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.20 NEWS DESK : 2024-25ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 7,02,731 ಗ್ರಾಮೀಣ ಮನೆಗಳನ್ನು ಅನುಮೋದಿಸುವ ಮೂಲಕ ಕರ್ನಾಟಕ ರಾಜ್ಯಕ್ಕೆ ನೀಡಿದ ಮಹತ್ವದ ಕೊಡುಗೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ದಿ ಸಚಿವ  ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್  ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ಹೆಚ್ಚುವರಿಯಾಗಿ 4,76,556 ಮನೆಗಳು ಸೇರಿದ್ದು, ಇದು ಹಿಂದಿನ 2,26,175 ಮನೆಗಳನ್ನು ಪೊರೈಸುವುದರ ಜೊತೆಗೆ “ಎಲ್ಲರಿಗೂ ವಸತಿ ಸೌಲಭ್ಯ” ಎಂಬ ಗುರಿಯನ್ನು ಸಾಧಿಸಲು ಸಹಕಾರಿಯಾಗುತ್ತದೆ ಎಂದರು. ಈ ಉಪಕ್ರಮವು ಗ್ರಾಮೀಣ ಕುಟುಂಬಗಳಿಗೆ ಭರವಸೆಯ ದಾರಿದೀಪವಾಗಿದ್ದು, ಅವರಿಗೆ ಅಗತ್ಯ ಸೌಲಭ್ಯಗಳೊಂದಿಗೆ ಸುರಕ್ಷಿತ ಮತ್ತು ಸುಭದ್ರ ಪಕ್ಕಾ ಮನೆಗಳನ್ನು ಕಲ್ಪಿಸುವುದಲ್ಲದೆˌ ಘನತೆ, ಸ್ಥಿರತೆ ಮತ್ತು ಸಬಲೀಕರಣದ ಭಾವನೆಯನ್ನು ನೀಡುತ್ತದೆ. ಇದು ವಿಶೇಷವಾಗಿ ಮಹಿಳೆಯರು ಮತ್ತು ಸಮಾಜದ ಕಟ್ಟ ಕಡೆಯ ವರ್ಗಗಳನ್ನು ಉನ್ನತಿಗೇರಿಸುವ ಜನ ಕಲ್ಯಾಣ ಯೋಜನೆಯಾಗಿದೆ. ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಕ್ತ ಬೆಂಬಲ ನೀಡುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡಿದರು. ಈ ಯೋಜನೆಯು ಕರ್ನಾಟಕದಲ್ಲಿನ ಆರ್ಥಿಕವಾಗಿ ದುರ್ಬಲವಾಗಿರುವ 7 ಲಕ್ಷ ಕುಟುಂಬಗಳಿಗೆ ತಮ್ಮ ಬಹುದಿನಗಳ ಕನಸಾದ ಸುಸಜ್ಜಿತ ಪಕ್ಕಾ ಮನೆಯ ಕನಸನ್ನು ನನಸಾಗಿಸಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*

ಸೆಪ್ಟೆಂಬರ್ 7, 2026

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6 : ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್…

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.