Facebook Twitter WhatsApp Email Telegram Copy Link ಬೆಳಗಾವಿ NEWS DESK ಜ.20 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಸೆಪ್ಟೆಂಬರ್ 19, 2026