Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ : ಸೋಲಾರ್ ಅಂಗಡಿಯಿಂದ 2.16 ಲಕ್ಷ ರೂ. ಕಳವು : ಆರೋಪಿಯ ಬಂಧನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಕುಶಾಲನಗರ : ಸೋಲಾರ್ ಅಂಗಡಿಯಿಂದ 2.16 ಲಕ್ಷ ರೂ. ಕಳವು : ಆರೋಪಿಯ ಬಂಧನ

ಜನವರಿ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಜ.21 : ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಪ್ರೀಮ್ ಸೋಲಾರ್ ಸಿಲಿಕಾನ್ ಟ್ರೇಡ್ ಅಂಗಡಿಯಲ್ಲಿ ನಗದು ಕಳ್ಳತನ ಮಾಡಿದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಅಳುವಾರ ಗ್ರಾಮದ ನಿವಾಸಿ ದಯಾನಂದ (27) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ ರೂ.2,16,500 ನಗದು ಮತ್ತು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ಪ್ರಕಟಣೆ ತಿಳಿಸಿದೆ. ಅಂಗಡಿಯ ಹಿಂಬಾಗದ ರೋಲಿಂಗ್ ಸೆಟ್ರಸ್ ಅನ್ನು ಮುರಿದು ಸಿಸಿ ಕ್ಯಾಮೆರಾಗಳನ್ನು ನಾಶಗೊಳಿಸಿ ಟೇಬಲ್ ಡ್ರಾನಲ್ಲಿ ಇಟ್ಟಿದ್ದ ನಗದು ರೂ.2,16,500 ನಗದು ಕಳವಾಗಿರುವ ಕುರಿತು ಜ.20 ರಂದು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಮಾವಾರಪೇಟೆ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಪಿಐ ಪ್ರಕಾಶ್.ಬಿ.ಜಿ, ಪಿಎಸ್‌ಐ ಗೀತಾ, ಕುಶಾಲನಗರ ಪೊಲೀಸ್ ಠಾಣೆ, ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ಕೈಗೊಂಡು ಪ್ರಕರಣ ನಡೆದ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣವನ್ನು ಬೇಧಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.