
ಸುಂಟಿಕೊಪ್ಪ ಜ.22 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಜಗದೀಶ್ ಅಧಿಕಾರ ಸ್ವೀಕರಿಸಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಅವರು ಮುಂಬಡ್ತಿ ಹೊಂದಿದ ಹಿನ್ನಲೆ ತೆರವಾದ ಸ್ಥಾನಕ್ಕೆ ಜಗದೀಶ್ ನೇಮಕಗೊಂಡಿದ್ದಾರೆ.









