Facebook Twitter WhatsApp Email Telegram Copy Link ಮಡಿಕೇರಿ ಜ.22 NEWS DESK: ಜಾರ್ಕಂಡ್ ನಲ್ಲಿ ಜ.29 ರಿಂದ ಫೆ.2ರವರೆಗೆ ನಡೆಯಲಿರುವ 19 ವರ್ಷದೊಳಗಿನ ರಾಷ್ಟ್ರೀಯ ಬಾಲಕಿಯರ ಹಾಕಿ ತಂಡಕ್ಕೆ ಕೊಡಗಿನ ಚೋಳಂಡ ದೃಶ್ಯ ಅಚ್ಚಪ್ಪ ಆಯ್ಕೆಯಾಗಿದ್ದಾರೆ. ದೃಶ್ಯ ಚೊಳಂಡ ಧನು ಅಚ್ಚಪ್ಪ ಮತ್ತು ದಿವಿನ್ ದೇಚಮ್ಮ (ತಮನೆ ಚೇಂದಿರ) ದಂಪತಿಯ ಪುತ್ರಿ.
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026