Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ

ಜನವರಿ 23, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.23 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ ಜ.26 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 25: ಸದಾ ಸುದ್ದಿ ಬೆನ್ನತ್ತಿ ಓಡುವ, ದಿನವಿಡೀ ಅಕ್ಷರಗಳೊಂದಿಗೆ ಸೆಣಸಾಡುವ ಪತ್ರಕರ್ತರು ಇದೀಗ ತಮ್ಮ…

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಬಂಧ ಸ್ಪರ್ಧೆ: ಜಗದೀಶ್ ಟಿ.ಎ., ಜೆಸಿಂತಾ ಪಿ.ಜೆ. ಪ್ರಥಮ

ಅಕ್ಟೋಬರ್ 24, 2026

ಬೆಳಕುಮಾನಿ ಶಾಲೆಯಲ್ಲಿ ‘ಯೋಗಸಿಂಚನಾ’ ಯೋಜನೆಗೆ ಚಾಲನೆ

ಅಕ್ಟೋಬರ್ 24, 2026

ಬಾಳೆಯಡ ಕಿಶನ್ ಪೂವಯ್ಯ ಅವರಿಗೆ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.