Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
  • *ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

*ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಜನವರಿ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಜ.23 NEWS DESK : ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್  ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು. ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನ್ಮದಿಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದಿಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು.

ದಾವೋಸ್ ಶೃಂಗಸಭೆ ::  ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ::  ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರನ್ನು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.

ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ ::  ಕಾರ್ಪೊರೇಶನ್ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಯರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು. ಲೋಕಾಯುಕ್ತದವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾಚ್೯ 05 – ನಗರದ ಶ್ರೀ ಕೋದಂಡ ರಾಮದೇವಾಲಯ ಸಮಿತಿ ವತಿಯಿಂದ ಮಾಚ್೯ 28 ರಂದು ಶನಿವಾರ ಆಯೋಜಿತ…

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.