Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಸರಕಾರ ನಿರ್ಲಕ್ಷಿಸಿದರೆ ಬಜೆಟ್ ಅಧಿವೇಶನದ ಸಂದರ್ಭ ಹೋರಾಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಸರಕಾರ ನಿರ್ಲಕ್ಷಿಸಿದರೆ ಬಜೆಟ್ ಅಧಿವೇಶನದ ಸಂದರ್ಭ ಹೋರಾಟ*

ಜನವರಿ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಹೊರಗುತ್ತಿಗೆ ನೌಕರರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 15-20 ವಷಗಳಿಂದ ನೌಕರರು ಕಡಿಮೆ ಸಂಬಳಕ್ಕೆ ಯಾವುದೇ ಭದ್ರತೆ ಇಲ್ಲದೆ ದುಡಿಯುತ್ತಿದ್ದಾರೆ. ತಮ್ಮ ಕುಟುಂಬ, ಮಕ್ಕಳನ್ನು ಮರೆತು ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸದೆ ಇರುವುದು ಖಂಡನೀಯ ಎಂದರು. ಕನಿಷ್ಟ ವೇತನ ರೂ.31 ಸಾವಿರ ಪಾವತಿ ಮಾಡಬೇಕು, ನೇರವಾಗಿ ಇಲಾಖೆಯಿಂದ ವೇತನ ನೀಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಸಿಬ್ಬಂದಿಗಳ ಸಂಖ್ಯೆ ಕಡಿತ ಆದೇಶ ರದ್ದು ಮಾಡಬೇಕು, ಜೀತ ಪದ್ದತಿಯಿಂದ ಮುಕ್ತಿಗೊಳಿಸಬೇಕು, ಬೀದರ್ ಮಾದರಿಯ ಸಹಕಾರ ಸಂಘವನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಣೆ ಮಾಡಬೇಕು, ವಾರದ ರಜೆ, ಬಾಕಿ ಸಂಬಳ, ಹೆರಿಗೆ ರಜೆಯ ವೇತನವನ್ನು ನೀಡಬೇಕು, ಕೆಲಸದ ಸಮಯವನ್ನು ನಿಗದಿಪಡಿಸಬೇಕು, ಇಎಸ್‍ಐ ಮತ್ತು ಪಿಎಫ್ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿದರು. ಸರಕಾರ ನಿರ್ಲಕ್ಷ್ಯ ತೋರಿದರೆ ಮುಂದಿನ ಬಜೆಟ್ ಅಧಿವೇಶನದ ಸಂದರ್ಭ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಸಮಿತಿಯ ಜಿಲ್ಲಾಧ್ಯಕ್ಷ ಜಿ.ಕೆ.ದಿನೇಶ್, ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಯೋಗೇಶ್, ಮುಖಂಡರುಗಳಾದ ಎಸ್.ಟಿ.ಸೌಭಾಗ್ಯ, ಪ್ರೇಮ, ನೇತ್ರ, ಪ್ರೇಮ, ತಾಲ್ಲೂಕು ಮುಖಂಡರುಗಳಾದ ವಸಂತಿ, ರೂಪ, ಮಹೇಶ್, ಭಾಗ್ಯಮ್ಮ, ಭಾನುಮತಿ, ಪುಷ್ಪ, ರತ್ನಮ್ಮ, ಜ್ಯೋತಿ ಸೇರಿದಂತೆ ಪದಾಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರು ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.