Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಜನವರಿ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : 2023-24ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. 2024-25 ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ.
ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಪ್ರಶಸ್ತಿ ಪ್ರಧಾನವನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳಗಳಲ್ಲಿ ಏರ್ಪಡಿಸಲಾಗುವುದು. ಇದಕ್ಕೆ ಸಂಬಂಧಿಸಿದ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿಂದ ಪಡೆದು ಫೆಬ್ರುವರಿ 3 ರೊಳಗೆ ಈ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9482194105, 08272-228010 ನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.