Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*

ಜನವರಿ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.24 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ಫೆ.27 ಹಾಗೂ 28 ರಂದು ಅಮ್ಮತ್ತಿ ಕೊಡವ ಸಮಾಜದಲ್ಲಿ ‘ಕೊಡವ ಬಲ್ಯನಮ್ಮೆ’ಯನ್ನು ಆಯೋಜಿಸಲು ಸರ್ವ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಮ್ಮತ್ತಿ ಕೊಡವ ಸಮಾಜದ ಸಹಭಾಗಿತ್ವದಲ್ಲಿ ಅದ್ಧೂರಿಯ ಕೊಡವ ಬಲ್ಯ ನಮ್ಮೆಯನ್ನು ನಡೆಸುವಂತೆ ಒಕ್ಕೊರಲಿನ ತೀರ್ಮಾನ ತೆಗೆದುಕೊಳ್ಳಲಾಯಿತು. ಕೊಡವ ಬಲ್ಯ ನಮ್ಮೆಯ ಮೊದಲ ದಿನ ಸಾರ್ವತ್ರಿಕವಾಗಿ ಕೊಡವ ಸಾಂಸ್ಕøತಿಕ ಸ್ಪರ್ಧೆಗಳು ನಡೆಯಲಿದ್ದು, ಈ ಪ್ರಯುಕ್ತ ಉಮ್ಮತಾಟ್, ಬೊಳಕಾಟ್, ಕೋಲಾಟ್, ಕತ್ತಿಯಾಟ್, ಕಪ್ಪೆಯಾಟ್, ದುಡಿಕೊಟ್ಟ್ ಪಾಟ್ (ದೇಶಕೆಟ್ಟ್ ಪಾಟ್ ಅಥವಾ ಕಾವೇರಿ ಪಾಟ್), ಪರೆಯಕಳಿ, ಸಮ್ಮಂಧ ಅಡ್‍ಕುವ, ವಾಲಗ ನುಡಿಸುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುವುದು. ಅಂತೆಯೇ ಸಾಹಿತ್ಯ ಪರ ಸ್ಪರ್ಧೆಗಳಾದ ಕವನ ಸ್ಪರ್ಧೆ, ಕೊಡವ ಪಾಟ್ ಸ್ಪರ್ಧೆ, ಕೊಡವ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಕೊಡವ ವಸ್ತು ಪ್ರದರ್ಶನ ಹಾಗೂ ಪೈಪೋಟಿಗೆ ಅವಕಾಶವನ್ನು ಬಲ್ಯನಮ್ಮೆಯಲ್ಲಿ ಕಲ್ಪಿಸಲಾಗಿದೆ. ವಸ್ತು ಪ್ರದರ್ಶನ ನೀಡುವವರು ತಮ್ಮ ತಮ್ಮಲ್ಲಿರುವ ಪ್ರಾಚ್ಯ ಕೊಡವ ಬಳಕೆಯ ವಸ್ತುಗಳನ್ನು ಬಲ್ಯ ನಮ್ಮೆಯ ವೇಳೆ ಪ್ರದರ್ಶನಕ್ಕಿಡಲು ಅವಕಾಶವಿದ್ದು ಬಹುಮಾನಗಳನ್ನು ನೀಡಲಾಗುವುದು. ಬಲ್ಯ ನಮ್ಮೆಯಲ್ಲಿ ವಿಶೇಷವೆಂಬಂತೆ ಪಾನಿಕೆಟ್ಟ್, ಕೋರೆಕೆಟ್ಟ್, ವಸ್ತ್ರಕೆಟ್ಟ್‍ಗಳ ಪೈಪೋಟಿಯಿದ್ದು ಆಸಕ್ತರು ಭಾಗವಹಿಸಬಹುದು. ಸಾರ್ವತ್ರಿಕವಾಗಿ ಕೊಡವ ಸಂಸ್ಕøತಿಯ ಬಗ್ಗೆ ವಿಶೇಷ ಪ್ರತಿಭೆಯುಳ್ಳವರಿಗೆ ಬಲ್ಯನಮ್ಮೆಯಲ್ಲಿ ತಮ್ಮ ತಮ್ಮ ಸಾಂಸ್ಕøತಿಕ ಪ್ರತಿಭೆಗಳನ್ನು ಅನಾವರಣ ಮಾಡಲು ವೇದಿಕೆ ಕಲ್ಪಿಸಲಾಗುವುದು. ಅಂತಹವರು ತಮ್ಮ ಹೆಸರನ್ನು ವಿವರಗಳೊಂದಿಗೆ ಅಕಾಡೆಮಿ ಕಚೇರಿಗೆ 8762942976 ಮೂಲಕ ತ್ವರಿತವಾಗಿ ನೋಂದಾಯಿಸಿ ಕೊಳ್ಳಬಹುದಾಗಿದೆ. ಬಲ್ಯನಮ್ಮೆಯ ಎರಡನೇ ದಿನ ಬೆಳಗ್ಗೆ ಅಮ್ಮತ್ತಿ ಪಟ್ಟಣದಲ್ಲಿ ಅದ್ಧೂರಿಯ ಕೊಡವ ಸಾಂಸ್ಕøತಿಕ ಮೆರವಣಿಗೆಯನ್ನು ಏರ್ಪಡಿಸಲಾಗುವುದು. ‘ಕರ್ನಾಟಕ-50’ ರ ಸಂಭ್ರಮದ ಪ್ರಯುಕ್ತ ಕನ್ನಡ ಭುವನೇಶ್ವರಿಯ ಬಾವುಟವನ್ನು ಹಾರಿಸಿ ತದನಂತರ ಬಲ್ಯನಮ್ಮೆಯನ್ನು ಉದ್ಘಾಟಿಸಲಾಗುವುದು. ಮಧ್ಯಾಹ್ನದವರೆಗೆ ಹಿಂದಿನ ದಿನ ಪೈಪೋಟಿಯಲ್ಲಿ ವಿಜೇತರಾದ ತಂಡಗಳಲ್ಲಿ ಪ್ರಥಮ ಸ್ಥಾನ ಪಡೆದಿರುವವರಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಮಧ್ಯಾಹ್ನದ ನಂತರ ನಡೆಯುವ ಕಾರ್ಯಕ್ರಮವು ಮಹತ್ವದಾಗಿದ್ದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರು, ಜಿಲ್ಲೆಯ ಶಾಸಕರು, ಸಂಸದರುಗಳು ಆಗಮಿಸುವರು. ವೇದಿಕೆಯಲ್ಲಿ 2022-23 ಹಾಗೂ 2023-24ನೇ ಸಾಲಿನ ಗೌರವ ಪ್ರಶಸ್ತಿ, ಪುಸ್ತಕ ಪ್ರಶಸ್ತಿಗಳನ್ನು ಸಚಿವರಿಂದ ಪ್ರಧಾನ ಮಾಡಿಸಿ ಗೌರವಿಸಲಾಗುವುದು. ಅರ್ಹ ಕಲಾವಿದರುಗಳಿಗೆ ಹಾಗೂ ಐನ್‍ಮನೆ, ದೇವಸ್ಥಾನ, ಸಂಘ-ಸಂಸ್ಥೆ, ಸಮಾಜಗಳಿಗೆ ವಾದ್ಯ ಪರಿಕರಗಳನ್ನು ನೀಡಲಾಗುವುದು. ವೇದಿಕೆಗೆ ಕೊಡವ ಜನಾಂಗ ಹಾಗೂ ಭಾಷಿಕ ಜನಾಂಗದ ಮೇರು ವ್ಯಕ್ತಿಗಳನ್ನು ಆಹ್ವಾನಿಸಲಾಗುವುದು. ಬಲ್ಯನಮ್ಮೆಯ ಎರಡು ದಿನಗಳು ಊಟದ ವ್ಯವಸ್ಥೆ, ನೀರಿನ ಸಿದ್ಧತೆಗಳೊಂದಿಗೆ ನಡೆಸಲಾಗುವುದುದೆಂದು ಅಕಾಡೆಮಿಯ ಸರ್ವ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಸದಸ್ಯರುಗಳಾದ ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯಂಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ಪೊನ್ನಿರ ಯು. ಗಗನ್, ಕುಡಿಯರ ಕಾವೇರಪ್ಪ, ನಾಯಂದಿರ ಆರ್. ಶಿವಾಜಿ, ನಾಯಕಂಡ ಬೇಬಿ ಚಿಣ್ಣಪ್ಪ, ಚೊಟ್ಟೆಯಂಡ ಎ. ಸಂಜು ಕಾವೇರಪ್ಪ, ನಾಪಂಡ ಸಿ. ಗಣೇಶ್, ರಿಜಿಸ್ಟ್ರಾರ್ ಚಿನ್ನಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರುಗಳಾದ ಕುಮಾರ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.