Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ

ಜನವರಿ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.24 NEWS DESK : ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತರ ಮೂಲ ಸೌಕರ್ಯಗಳ ಕುರಿತು ಸಭೆ ನಡೆಯಿತು. ಕಾವೇರಿ ಭವನದಲ್ಲಿ  ನಡೆದ ಸಭೆಯಲ್ಲಿ ವಿರಾಜಪೇಟೆ ಕ್ಷೇತ್ರದಲ್ಲಿ ಮಸೀದಿ ದುರಸ್ತಿ, ರಸ್ತೆಗಳು, ವಿದ್ಯಾರ್ಥಿ ವೇತನ, ಮೂಲಭೂತ ಸೌಕರ್ಯಗಳು, ಹೆಚ್ಚುವರಿಯಾಗಿ ಮನೆಗಳನ್ನು ಮಂಜೂರು ಮಾಡಲು ಶಾಸಕರು ಹಾಗೂ ಮುಖಂಡರು ಮನವಿ ಸಲ್ಲಿಸಿದರು. ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿ ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತರ ಮೂಲಭೂತ ಸೌಕರ್ಯಕ್ಕೆ ರೂ.3.5 ಕೋಟಿ ಅನುದಾನ ನೀಡಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ ಅಡಿ ಹಾಗೂ ಬಸವ ವಸತಿ ಯೋಜನೆ ಅಡಿ 1200 ಮನೆಗಳನ್ನು ನೀಡಲಾಗಿದೆ ಎಂದು ಹೇಳಿದರು. ಶಾಸಕರ ಮನವಿ ಮೇರೆಗೆ ರೂ.4 ಕೋಟಿ ಹೆಚ್ಚುವರಿ ಅನುದಾನವನ್ನು ಅಭಿವೃದ್ಧಿಗಾಗಿ ನೀಡುವ ಬಗ್ಗೆ ಭರವಸೆ ನೀಡಿದರು. ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆ ಅಡಿ ಮತ್ತು ಬಸವ ವಸತಿ ಯೋಜನೆ ಅಡಿ ಹೆಚ್ಚುವರಿಯಾಗಿ 1,000 ಮನೆಗಳನ್ನು ನೀಡುವ ಭರವಸೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.25 : ಕೊಡಗು ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳು ತಾಂಡವವಾಡುತ್ತಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರ…

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಬಂಧ ಸ್ಪರ್ಧೆ: ಜಗದೀಶ್ ಟಿ.ಎ., ಜೆಸಿಂತಾ ಪಿ.ಜೆ. ಪ್ರಥಮ

ಅಕ್ಟೋಬರ್ 24, 2026

ಬೆಳಕುಮಾನಿ ಶಾಲೆಯಲ್ಲಿ ‘ಯೋಗಸಿಂಚನಾ’ ಯೋಜನೆಗೆ ಚಾಲನೆ

ಅಕ್ಟೋಬರ್ 24, 2026

ಬಾಳೆಯಡ ಕಿಶನ್ ಪೂವಯ್ಯ ಅವರಿಗೆ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ

ಅಕ್ಟೋಬರ್ 24, 2026

ಎಸ್‍ಜಿಎಫ್‍ಐ ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‍ಶಿಪ್‍ಗೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿರು ಆಯ್ಕೆ

ಅಕ್ಟೋಬರ್ 24, 2026

ನವೆಂಬರ್‌ನಲ್ಲಿ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಮಹಾಸಭೆ, ಸಂತೋಷ ಕೂಟ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.