Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುಟಾಣಿ ವಿಜ್ಞಾನ ಪರೀಕ್ಷೆ : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪುಟಾಣಿ ವಿಜ್ಞಾನ ಪರೀಕ್ಷೆ : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*

ಜನವರಿ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.24 NEWS DESK : ಪುಟಾಣಿ ವಿಜ್ಞಾನ ಬಳಗದವರು ನಡೆಸಿದ ರಾಷ್ಟ್ರಮಟ್ಟದ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಚೇರಂಬಾಣೆ ಕೊಟ್ಟೂರು ರಾಜರಾಜೇಶ್ವರಿ ಶಾಲೆಯ ಒಟ್ಟು 68 ವಿದ್ಯಾರ್ಥಿಗಳು ಭಾಗವಹಿಸಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಚಕ್ಷ ಕಾವೇರಮ್ಮ ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ, 8ನೇ ತರಗತಿಯ ಟಿ.ಡಿ.ಭುವನ್ ರಾಜ್ಯಮಟ್ಟದಲ್ಲಿ 6ನೇ ಸ್ಥಾನ, 9ನೇ ತರಗತಿಯ ಹೆಚ್.ಎಲ್.ಮಂಜುಳ 6ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 10ನೇ ತರಗತಿಯ ಮೋಕ್ಷ ಬೋಪಣ್ಣ 5ನೇ ಸ್ಥಾನ, 9ನೇ ತರಗತಿಯ ಕೆ.ಜೆ.ತ್ರಿಶ  7 ನೇ ಸ್ಥಾನ, ತಾಲ್ಲೂಕು ಮಟ್ಟದಲ್ಲಿ 10ನೇ ತರಗತಿಯ ಕೆ.ಕೆ.ಇಂಚರ  5ನೇ ಸ್ಥಾನ, 8 ನೇ ತರಗತಿಯ ಪ್ರೇಕ್ಷ ಪೊನ್ನಮ್ಮ 5ನೇ ಸ್ಥಾನಪಡೆದು ಸಾಧನೆ ಮಾಡಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳೊಂದಿಗೆ ಮುಖ್ಯಶಿಕ್ಷಕರಾದ ಕವನ್ ಕುದುಪಜೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಬಿ.ಸ್ವರೂಪ್, ಗಣಿತ ಯೂ.ಬಿ.ಶಿಕ್ಷಕಿ ಟೀನಾ  ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.