Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*
  • *ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
  • *ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆ.ಎಂ.ಎ ವತಿಯಿಂದ ಹೆಚ್.ಎ.ಹಂಸಗೆ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೆ.ಎಂ.ಎ ವತಿಯಿಂದ ಹೆಚ್.ಎ.ಹಂಸಗೆ ಬೀಳ್ಕೊಡುಗೆ*

ಜನವರಿ 25, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪೊನ್ನಂಪೇಟೆ, ಜ.25 NEWS DESK : ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ವಿಶೇಷ ಅತಿಥಿಗಳಾಗಿ ತೆರಳಿದ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ) ಕೋಶಾಧಿಕಾರಿ ಮತ್ತು ಹೊದ್ದೂರು ಗ್ರಾ.ಪಂ ಅಧ್ಯಕ್ಷ  ಹರಿಶ್ಚಂದ್ರ ಎ.ಹಂಸ ಅವರನ್ನು ಕೆ.ಎಂ.ಎ. ವತಿಯಿಂದ ಬೀಳ್ಕೊಡಲಾಯಿತು. ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಶುಕ್ರವಾರದಂದು ಬೆಳಿಗ್ಗೆ ಕಣ್ಣನೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ನವದೆಹಲಿಗೆ ಪ್ರಯಾಣ ಬೆಳೆಸಿದ ಹೆಚ್.ಎ.ಹಂಸ ಅವರನ್ನು ಕೆ. ಎಂ.ಎ. ಪರವಾಗಿ ಅಧ್ಯಕ್ಷ  ದುದ್ದಿಯಂಡ ಸೂಫಿ ಹಾಜಿ ಪುಷ್ಪಗುಚ್ಛ ನೀಡಿ ಬೀಳ್ಕೊಟ್ಟರು. ಈ ಸಂದರ್ಭ ಪ್ರಯಾಣಕ್ಕೆ ಶುಭ ಹಾರೈಸಿ ಮಾತನಾಡಿದ ಸೂಫಿ ಹಾಜಿ, ಜ. 26 ರಂದು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ವಿಶೇಷ ಅತಿಥಿಗಳಾಗಿ ತೆರಳಲು ಆಯ್ಕೆಗೊಂಡ ಕರ್ನಾಟಕದ 12 ಗ್ರಾ.ಪಂ ಅಧ್ಯಕ್ಷರ ಪೈಕಿ ಒಬ್ಬರಾಗಿರುವ ಹಂಸ ಅವರ ಸಾಧನೆ ಕೇವಲ ಸಮುದಾಯಕ್ಕೆ ಮಾತ್ರವಲ್ಲ ಇಡೀ ಜಿಲ್ಲೆಗೆ ಹೆಗ್ಗಳಿಕೆ ಮೂಡಿಸಿದೆ. ಹಂಸ ಅವರ ಸಮಾಜಮುಖಿ ಚಿಂತನೆ ಮತ್ತು ಜನಪರ ಕಾಳಜಿ ಎಲ್ಲ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರಲ್ಲದೆ, ಇವರ ಸಾಮಾಜಿಕ ಮತ್ತು ರಾಜಕೀಯ ಕೀರ್ತಿ ಮತ್ತಷ್ಟು ಹೆಚ್ಚಾಗಲಿ ಎಂದು ಶುಭ ಹಾರೈಸಿದರು. ಕೊಡವ ಮುಸ್ಲಿಂ ಅಸೋಸಿಯೇಷನ್ ನ ಕಾರ್ಯಕಾರಿ ಸಮಿತಿಯ ಹಿರಿಯ ನಿರ್ದೇಶಕ ಪುದಿಯತ್ತಂಡ ಹೆಚ್.ಶಂಸುದ್ದೀನ್, ನಿರ್ದೇಶಕರುಗಳಾದ ಮಂಡೇಂಡ ಎ.ಮೊಯ್ದು, ದುದ್ದಿಯಂಡ ಹೆಚ್.ಮೊಯ್ದು, ಪುದಿಯಾಣೆರ ಎಂ.ಹನೀಫ್, ಈತಲತಂಡ ರಫೀಕ್ ತೂಚಮಕೇರಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.20 NEWS DESK : ಡಿ.ದೇವರಾಜ ಅರಸು ಅವರು ರಾಜ್ಯದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಿ ರಾಜ್ಯದ ಅಭಿವೃದ್ಧಿಗೆ ತಮ್ಮದೇ…

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.