Facebook Twitter WhatsApp Email Telegram Copy Link ಮಡಿಕೇರಿ ಜ.28 NEWS DESK : ಫಲಪುಷ್ಪ ಪ್ರದರ್ಶನ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ತೋಟಗಾರಿಕೆ ವಿವಿಧ ಬೆಳೆ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್ ಬಹುಮಾನ ವಿತರಿಸಿ, ಗೌರವಿಸಿದರು.
*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*ಅಕ್ಟೋಬರ್ 1, 2026