Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
  • *ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*
  • *ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಕಾಮಗಾರಿಗೆ ಚಾಲನೆ : ಸಾರ್ವಜನಿಕ ಸಮಸ್ಯೆ ಪರಿಹಾರಕ್ಕೆ ಆದ್ಯತೆ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಕಾಮಗಾರಿಗೆ ಚಾಲನೆ : ಸಾರ್ವಜನಿಕ ಸಮಸ್ಯೆ ಪರಿಹಾರಕ್ಕೆ ಆದ್ಯತೆ : ಶಾಸಕ ಡಾ.ಮಂತರ್ ಗೌಡ*

ಜನವರಿ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಟ್ಟಳ್ಳಿ ಜ.28 NEWS DESK : ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗೆ ಮಡಿಕೇರಿ ವಿಧಾನಸಭಾಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಪುತ್ತರಿರ ಕುಟುಂಬದ ಐನ್‍ಮನೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ವಿವಿಧ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಮುಖ್ಯಮಂತ್ರಿಗಳ ವಿಶೇಷ ಮಂಜುರಾತಿ ಕಾರ್ಯಕ್ರಮದಡಿ 19 ಕೋಟಿ ಬಿಡುಗಡೆಗೊಳಿಸಲಾಗಿದ್ದು, ಕೂಡ್ಲೂರು ಚೆಟ್ಟಳ್ಳಿ ಪೈಸಾರಿ ರಸ್ತೆ, ಕಂಡಕರೆ ಪೈಸಾರಿ ರಸ್ತೆ, ಪೊನ್ನತಮೊಟ್ಟೆ ಪೈಸಾರಿ ರಸ್ತೆ, ಶ್ರೀಮಂಗಲ ಭಗವತಿ ದೇವಾಲಯದ ರಸ್ತೆ ಹಾಗೂ ಪುತ್ತರಿರ ಐನ್ ಮನೆ ರಸ್ತೆ, ಚೆಟ್ಟಳ್ಳಿ ಕಾಫಿ ಬೋರ್ಡ್ ಸಿದ್ದಿಕಲ್ ರಸ್ತೆ ಕಾಮಗಾರಿ, ಸಣ್ಣ ನೀರಾವರಿ ಹಾಗೂ ಕೆರೆಗಳ ವಾರ್ಷಿಕ ನಿರ್ವಹಣೆ, ದುರಸ್ಥಿಯೋಜನೆಯಡಿ ಚೇರಳ ಶ್ರೀಭಗವತಿ ದೇವಾಲಯದ ಬದಿಯ ಕೆರೆಯ ಅಭಿವೃದ್ಧಿ (ತಡೆಗೋಡೆ ನಿರ್ಮಾಣ) ಮಾಡಲಾಗುವುದೆಂದರು.
ಜಿಲ್ಲಾ ಪಂಚಾಯತ್ ರಾಜ್ಯ ಹಣಕಾಸು ಆಯೋಗದ ಅನಿರ್ಬಂಧಿತ ಅನುದಾನದಡಿ ಚೆಟ್ಟಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಕೊಠಡಿ ದುರಸ್ಥಿ, ಪ್ರಾಥಮಿಕ ಆರೋಗ್ಯಕೇಂದ್ರ ಚೆಟ್ಟಳ್ಳಿ, ಭೂತನಕಾಡು ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಶೌಚಾಲಯ, ಡ್ರೈನೇಜ್ ರಿಪೇರಿ, ಇಂಟರ್ ಲಾಕ್ ಅಳವಡಿಕೆ, ವಿದ್ಯುತ್ ರಿಪೇರಿ, ನೀರಿನಕೊಳವೆ ರಿಪೇರಿ, ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ ವಿಕಲಚೇತನ ಜನಸ್ನೇಹಿ ಶೌಚಾಲಯ ನಿರ್ಮಾಣ, ವಿಪತ್ತು ಪರಿಹಾರ ನಿಧಿಯಡಿ ಕಂಡಕರೆ ದೇವಾಲಯದಿಂದ ನೂಜಿ ಬೈಲಿಗೆ ಹೋಗುವ ರಸ್ತೆ ಹಾಗೂ ಕಂಡಕರೆ ವಾಲ್ನೂರು ರಸ್ತೆ, ಬಕ್ಕಮರಗೋಡು ಸಂಪರ್ಕ ರಸ್ತೆ, ಈರಳೆ ಶಾಲೆಯಿಂದ ಹೊರೂರ್ ಕಡೆ ರಸ್ತೆ ದುರಸ್ಥಿ ಕಾಮಗಾರಿಯನ್ನು ಮಾಡಲಾಗುತ್ತಿದ್ದು, ಮುಂದಿನ ಹಂತದಲ್ಲಿ ವಿವಿಧ ಕಾಮಗಾರಿ ಹಾಗೂ ಸಮಸ್ಯೆಗಳನ್ನು ಪರಿಹರಿಸುತ್ತೇನೆಂದು ಶಾಸಕರು ತಿಳಿಸಿದರು. ಇದೇ ಸಂದರ್ಭ ಶಾಸಕರು ಸಾರ್ವಜನಿಕರ ಹವಾಲನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಗ್ಯಾರೆಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಕೆಡಿಪಿ ಜಿಲ್ಲಾ ಸದಸ್ಯೆ ಹಾಗೂ ಮಾಜಿ ಜಿ.ಪಂ ಸದಸ್ಯೆ ಸುನಿತಾ ಮಂಜುನಾಥ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯ ಪುತ್ತರಿರ ಪಪ್ಪುತಿಮ್ಮಯ್ಯ, ಚೆಟ್ಟಳ್ಳಿ ವಲಯ ಕಾಂಗ್ರೇಸ್ ಅಧ್ಯಕ್ಷ ಮೊಹ್ಮದ್ ರಫಿ, ಚೆಟ್ಟಳ್ಳಿ ಗ್ರಾ.ಪಂ ಅಧ್ಯಕ್ಷರಾದ ಸಿಂದು ರಾಜನ್, ಉಪಾಧ್ಯಕ್ಷ ಪೊರಿಮಂಡ ಧನುದೇವಯ್ಯ, ಸದಸ್ಯರಾದ ಮುಳ್ಳಂಡ ಅಂಜನ್ ಮುತ್ತಪ್ಪ, ಸುರೇಶ್, ಅಯ್ಯಂಡ್ರ ಭಾಗೀರಥಿ, ಸಿ.ಈ.ತೀರ್ಥಕುಮಾರ್, ರಸೀನ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಲ್ಪನಾ, ಸಹಾಯಕ ಅಭಿಯಂತರ ಫಯಾಜ್, ಕುಶಾಲನಗರ ಚೆಸ್ಕಾಂನ ಎಡ್ಲೂಇ ಮಂಜುನಾಥ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ನಾರಾಯಣ ಮೂರ್ತಿ, ವಲಯ ಕಾಂಗ್ರೇಸ್ ಕಾರ್ಯದರ್ಶಿ ಜುಬೇರ್, ಬೆಳೆಗಾರರಾದ ಪೊರಿಮಂಡ ದಿನಮಣಿ ಪೂವಯ್ಯ, ಚೇರಳ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ರಾಘವಯ್ಯ ಹಾಗೂ ಗ್ರಾಮಸ್ಥರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಕೊಡಗು ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಕುರಿತು ಕೊಡಗು ಜಿಲ್ಲಾ…

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 2026

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.