Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಸ್ಥಾನದ ‘ದಶಮಿ’ ಪುಸ್ತಕ ಅನಾವರಣ*
ಇತ್ತೀಚಿನ ಸುದ್ದಿಗಳು

*ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಸ್ಥಾನದ ‘ದಶಮಿ’ ಪುಸ್ತಕ ಅನಾವರಣ*

January 28, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.28 : ಐತಿಹಾಸಿಕ ಹಿನ್ನೆಲೆಯ ನಗರದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಸ್ಥಾನದ ದಸರಾ ಉತ್ಸವ ಸಮಿತಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆ ಹೊರ ತಂದಿರುವ ‘ದಶಮಿ’ ಪುಸ್ತಕವನ್ನು ಮಂಗಳವಾರ ಸಂಜೆ ಅನಾವರಣಗೊಳಿಸಲಾಯಿತು. ಸ್ಥಳೀಯ ರಾಜಾಸೀಟು ಬಳಿಯ ರಾಜದರ್ಶನ್ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ಅತಿಥಿ ಗಣ್ಯರು ಪುಸ್ತಕವನ್ನು ಅನಾವರಣಗೊಳಿಸಿದರು. ಪುಸ್ತಕದಲ್ಲಿ ದೇವಸ್ಥಾನದ ದಸರಾ ಉತ್ಸವ ಸಮಿತಿ ನಡೆದು ಬಂದಿರುವ ಹಾದಿ, ಹಿಂದೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರ ವಿವರ, ದೇವಸ್ಥಾನದ ಹಿನ್ನೆಲಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ. ಸನ್ಮಾನ- ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದಸರಾ ಸಮಿತಿ ಅಧ್ಯಕ್ಷ ರವಿ ಕರ್ಕೆರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಮಾಜಿ ಅಧ್ಯಕ್ಷರು, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಇಂದು ನಮ್ಮೊಂದಿಗೆ ಇಲ್ಲದ ಅಧ್ಯಕ್ಷರುಗಳ ಕುಟುಂಬಸ್ಥರನ್ನು, ಸಮಿತಿಗಾಗಿ ದುಡಿಯ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಜಮಾಅತೆ ಇಸ್ಲಾಮಿ ಹಿಂದ್ ಮೈಸೂರು ವಲಯದ ಸಂಚಾಲಕ ಮೌಲಾನ ಯು.ಅಬ್ದುಸಲಾಮ್, ಮಡಿಕೇರಿ ಸಂತ ಮೈಕಲರ ಚರ್ಚ್‌ ನ ಧರ್ಮಾಧಿಕಾರಿ ರೆ.ಫಾ.ಜಾರ್ಜ್ ದೀಪಕ್ ಎ., ದೇವಸ್ಥಾನದ ಟ್ರಸ್ಟಿಗಳು ಹಾಗೂ ಪುಸ್ತಕದ ಸಂಪಾದಕರಾದ ಟಿ.ಪಿ.ರಮೇಶ್, ಪೋಷಕ ಸಂಪಾದಕರಾದ ಡಾ. ದೇವದಾಸ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 126ನೇ ಜಯಂತಿ ಆಚರಣೆ*
Next Article *ಅಶಾಂತಿ ಸೃಷ್ಟಿಸುವುದು ಸರಿಯಲ್ಲ : ವಿಶೇಷ ತಂಡ ರಚಿಸಲಾಗಿದೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.