Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ಹೊರ ವಲಯದಲ್ಲಿ ನಡೆದ ಕೊಲೆ, ಕಳವು ಪ್ರಕರಣ : ಅನಿಲ್ ಗೆ ಜೀವಾವಧಿ ಶಿಕ್ಷೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್ ವಿಡಿಯೋ ಗ್ಯಾಲರಿ

ಮಡಿಕೇರಿ ಹೊರ ವಲಯದಲ್ಲಿ ನಡೆದ ಕೊಲೆ, ಕಳವು ಪ್ರಕರಣ : ಅನಿಲ್ ಗೆ ಜೀವಾವಧಿ ಶಿಕ್ಷೆ

ಜನವರಿ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಜ.28 : ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮದ ರೆಸಾರ್ಟ್‌ ವೊಂದರ ಹಿಂಭಾಗದಲ್ಲಿ ವಾಸವಿದ್ದ ಲಲಿತಾ.ಬಿ.ಪಿ (70) ಎಂಬುವವರನ್ನು 2021 ಫೆ.22 ರಂದು ಕೊಲೆ ಮಾಡಿ ನಗದು ಮತ್ತು ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ ಮೂಡಬಿದ್ರೆಯ ನಿವಾಸಿ ಅನಿಲ್ ಗೆ ಮಡಿಕೇರಿಯ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯನ್ನು ನಡೆಸಿ ಇಂದು ಪ್ರಕರಣದ ಆರೋಪಿಯಾದ ಅನಿಲ್ (35) ಗೆ ಕೊಲೆ ಮಾಡಿರುವ ಅಪರಾಧಕ್ಕಾಗಿ ಜೀವಾವಧಿ ಜೈಲು ಶಿಕ್ಷೆ ಹಾಗೂ ರೂ.45 ಸಾವಿರ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಪ್ರಶಾಂತಿ ಅವರು ತೀರ್ಪು ನೀಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಲಲಿತಾ.ಬಿ.ಪಿ ಅವರು 2021 ಫೆ.22 ರಂದು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ತಲೆಗೆ ಹೊಡೆದು ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣಗಳು ಮತ್ತು ನಗದನ್ನು ಕಳವು ಮಾಡಿರುವ ಬಗ್ಗೆ ದೂರು ಸ್ವೀಕರಿಸಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಪಕ್ಕದ ರೆಸಾರ್ಟ್ನಲ್ಲಿ ಕೆಲಸ ಮಾಡುತಿದ್ದ ಮೂಡಬಿದ್ರೆ ನಿವಾಸಿಯಾದ ಆರೋಪಿ ಅನಿಲ್ ನನ್ನು 2021 ಮಾ.22ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪ್ರಕರಣದ ತನಿಖಾಧಿಕಾರಿಯಾದ ಮಡಿಕೇರಿ ಗ್ರಾಮಾಂತರ ಠಾಣೆಯ ಪಿಐ ರವಿಕಿರಣ್, ಎಎಸ್‌ಐ ಮಂಜುನಾಥ.ಎಂ.ಎನ್ ಹಾಗೂ ಸಿಬ್ಬಂದಿಗಳು ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿ ಅನಿಲ ವಿರುದ್ಧ ದೋಷಾರೋಪಣ ಪತ್ರವನ್ನು 2021 ಮೇ 29 ರಂದು ಮಡಿಕೇರಿಯ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ದೇವೇಂದ್ರ.ಎನ್.ಪಿ ಆರೋಪಿಯ ವಿರುದ್ಧ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.