Facebook Twitter WhatsApp Email Telegram Copy Link ಮಡಿಕೇರಿ ಜ.30 NEWS DESK : ದಬ್ಬಡ್ಕದ ಶ್ರೀ ದುರ್ಗಾದೇವಿ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಗ್ರಾಮಸ್ಥರು ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು.
ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆಅಕ್ಟೋಬರ್ 23, 2026