Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
  • *ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*
  • *ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*

ಜನವರಿ 30, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಜ.30 : ನನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಕೆಲವರು ಕೊಡವರ ಬಗ್ಗೆ ವಿಶೇಷವಾಗಿ ನನ್ನ ಬಗ್ಗೆ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಮತ್ತು ಬೆದರಿಕೆಯ ಕಾಮೆಂಟ್‌ಗಳನ್ನು ರವಾನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇದೇ ಜ.26 ರಂದು ಸಿಎನ್‌ಸಿ ಸ್ವಯಂಸೇವಕರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಅಂದು ಸರಕಾರಿ ರಜೆ ಇದ್ದರೂ ಅಲ್ಲಿ ವಾಹನದಲ್ಲಿ ಅಪರಿಚಿತ ವ್ಯಕ್ತಿಗಳು ಜಿಲ್ಲಾಡಳಿತ ಭವನದ ಸುತ್ತಲೂ ತಿರುಗಾಡುತ್ತಿರುವುದು ಕಂಡು ಬಂದಿದೆ ಎಂದು ನಾಚಪ್ಪ ಉಲ್ಲೇಖಿಸಿದ್ದಾರೆ. ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ಈ ದೃಶ್ಯಗಳನ್ನು ಪರಿಶೀಲಿಸಿ ತನಿಖೆ ನಡೆಸುವಂತೆ ಅವರು ಪೊಲೀಸರನ್ನು ವಿನಂತಿಸಿದ್ದಾರೆ. ಕಳೆದ 35 ವರ್ಷಗಳಿಂದ ಸಿಎನ್‌ಸಿ ಸಂಘಟನೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಪರಿಶಿಷ್ಟ ಪಂಗಡ ಸ್ಥಾನಮಾನ ಮತ್ತು ಆಂತರಿಕ ಸ್ವ-ನಿರ್ಣಯದ ಹಕ್ಕುಗಳನ್ನು ಒಳಗೊಂಡಂತೆ ಸ್ಥಳೀಯ ಕೊಡವರ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟ ನಡೆಸುತ್ತಾ ಬಂದಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಜ.29 ರಂದು ನಾನು ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ದೂರು ಸಲ್ಲಿಸಿದ್ದೇನೆ. ದೂರಿನ ಪ್ರತಿಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರದ ಗೃಹ ಸಚಿವರಿಗೆ ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಕಳುಹಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಮಡಿಕೇರಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಹಾಗೂ ಅರಣ್ಯ…

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 2026

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.