Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
  • *ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*
  • *ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಮುಂಖಡರ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಮುಂಖಡರ ಸಭೆ*

ಜನವರಿ 31, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.31 NEWS DESK : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಂಖಡರ ಸಭೆ ವಿರಾಜಪೇಟೆ ನಗರದ ಪುರಭವನದಲ್ಲಿ ನಡೆಯಿತು. ವಿರಾಜಪೇಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸ್ಥಾನ 2010ರಿಂದಲೂ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಿಲ್ಲ. ಆದುದರಿಂದ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಸತೀಶ್ ಮಾತನಾಡಿ ಕಾಂಗ್ರೆಸ್‍ನ ವೋಟ್ ಬ್ಯಾಂಕಿನಲ್ಲಿ ಪ್ರಮುಖ ಪಾತ್ರವಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಅಧ್ಯಕ್ಷ ಸ್ಥಾನ ಕೇಳುತ್ತಿದ್ದೇನೆ. ನಮ್ಮಲ್ಲಿ ಯಾರಾದರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದರು. ಪುರಸಭೆ ಸದಸ್ಯ ರಾಜೇಶ್ ಪದ್ಮನಾಭ ಮಾತನಾಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಿಭಾಯಿಸಲು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಾಯಕರುಗಳು ಸಮರ್ಥರಿದ್ದೇವೆ. 2010ರಿಂದಲೂ ಸಿಗದೆ ಇರುವ ಅವಕಾಶವನ್ನು ಈ ಬಾರಿ ಈ ಎರಡು ಸಮುದಾಯಗಳಲ್ಲಿ ಯಾರಿಗಾದರೂ ನೀಡಿ ಸಾಮಾಜಿಕ ನ್ಯಾಯ ಒದಗಿಸಿ ಎಂದರು. ಪುರಸಭೆ ನಾಮನಿರ್ದೇಶಿತ ಸದಸ್ಯ ಜಿ.ಜಿ.ಮೋಹನ್ ಮಾತನಾಡಿ, ಈ ಬಾರಿ ಮೂರು ಪಂಗಡಗಳಲ್ಲಿ ಸೂಕ್ತರಾದವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದರು. ಕಣ್ಣಂಗಾಲ ಗ್ರಾ.ಪಂ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಮಾತನಾಡಿ, ಈ ಬಾರಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಗೆಲುವಿಗೆ ಪಂಗಡಗಳ ಮತ ಕೊಡುಗೆ ಅಪಾರ ಆದುದ್ದರಿಂದ ಬ್ಲಾಕ್ ಅಧ್ಯಕ್ಷಸ್ಥಾನ ನೀಡಬೇಕು. ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಒಬ್ಬ ಆಕಾಂಕ್ಷಿ ಎಂದರು. ಕೆಡಿಪಿ ಸದಸ್ಯ ಶಶಿಧರ್ ಮಾತನಾಡಿ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಪಂಗಡ ಅಥವಾ ಹಿಂದುಳಿದ ವರ್ಗಗಳಿಗೆ ನೀಡಬೇಕೆಂದು ಒತ್ತಾಯಿಸಿದರು. ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಇದಕ್ಕೆ ಧ್ವನಿಗೂಡಿಸಿ ಹಿಂದುಳಿದ ವರ್ಗಕ್ಕೆಸೇರಿರುವ ತಮಗೆ ಸೂಕ್ತ ರೀತಿಯಲ್ಲಿ ಪಕ್ಷದಿಂದ ಸ್ಪಂದನೆ ದೊರಕುತ್ತಿಲ್ಲ. ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳು ತಮ್ಮ ಗಮನಕ್ಕೆ ತರದೆ ನಡೆಸಲಾಗುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪುರಸಭೆ ಸದಸ್ಯ ಸಿ.ಕೆ.ಪೃಥ್ವಿನಾಥ್ ಮಾತನಾಡಿ, ಕಳೆದ 30 ವರ್ಷಗಳಿಂದ ವಿರಾಜಪೇಟೆಯ ಚುನಾಯಿತ ಜನಪ್ರತಿನಿಧಿಯಾಗಿ ಬಂದಿರುವ ತಮ್ಮನ್ನು ಇದುವರೆಗೂ ಪುರಸಭೆ ಅಧ್ಯಕ್ಷರನ್ನಾಗಿ ಮಾಡಿಲ್ಲ. ಹೀಗೆ ಹಲವಾರು ಹಿಂದುಳಿದ ನಾಯಕರನ್ನು ಪಕ್ಷ ಗುರುತಿಸಿಲ್ಲ. ಈ ಬಾರಿ ಬ್ಲಾಕ್ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ನೀಡಬೇಕೆಂದರು. ಸಭೆಯಲ್ಲಿ ಭಾಗವಹಿಸಿದ್ದ ಹಲವರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿ ಈ ಬಾರಿ ಬ್ಲಾಕ್ ಅಧ್ಯಕ್ಷ ಸ್ಥಾನ ಪಡೆಯಲೇಬೆಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ಪುರಸಭೆಯ ಸದಸ್ಯರಾದ ರಜನಿಕಾಂತ್, ಪುರಸಭೆಯ ನಾಮನಿರ್ದೇಶನ ಸದಸ್ಯರಾದ ದಿನೇಶ್ ನಾಯರ್, ಕಣ್ಣಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗ್ರೀಷ್ಮ ರಂಜು, ನಗರ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಶಶಿಧರನ್, ಅನಿತಾ, ಸೇರಿದಂತೆ ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಪ್ರಮುಖರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಮಡಿಕೇರಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಹಾಗೂ ಅರಣ್ಯ…

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 2026

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.