Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*

ಜನವರಿ 31, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ವನ್ಯಜೀವಿ ಮಾನವ ಸಂಘರ್ಷ ಕಾಡಿಂಚಿನ ಊರುಗಳಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಆನೆಗಳು, ಚಿರತೆಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗಿದೆ. ಪ್ರಾಣಿಗಳು ಆಹಾರ ಮತ್ತು ನೀರಿಗಾಗಿ ಕಾಡಿನಿಂದ ನಾಡಿಗೆ ಬರುತ್ತಿವೆ. ಹಾಗಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ ಕೈಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ ::  ಸರ್ಕಾರಿ ಭೂಮಿ ಭೂ ಗುತ್ತಿಗೆ ನೀಡುವುದಕ್ಕೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿ ಸರ್ಕಾರಿ ಭೂಮಿ ಕೊಟ್ಟರೆ ವಿರೋಧ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿವೇಶನ ಇಲ್ಲದಿರುವವರಿಗೆ, ಜಮೀನು ಇಲ್ಲದವರಿಗೂ ಭೂಮಿ ಕೊಡುತ್ತೇವೆ ಎಂದರು. ಕಾವೇರಿ ನದಿ ಸ್ವಚ್ಛತೆಯ ಬಗ್ಗೆ ರಚಿಸಲಾಗಿದ್ದ ಸಮಿತಿ ಇನ್ನೂ ವರದಿ ನೀಡಿಲ್ಲ. ವರದಿ ನೀಡಿದ ನಂತರ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಕಾಮಗಾರಿಗೆ ಅನುದಾನ ನೀಡಿ ಶೀಘ್ರಗತಿಯಲ್ಲಿ ಪೂರ್ಣ ::  ಒಂಭತ್ತು ವರ್ಷಗಳ ನಂತರ ಮೇಲ್ಸೇತುವೆ ಉದ್ಘಾಟನೆಯಾಗುತ್ತಿರುವ ಬಗ್ಗೆ ಮಾತನಾಡಿ 2016 ರಲ್ಲಿ ನಮ್ಮ ಸರ್ಕಾರ ಕಾಮಗಾರಿಗೆ ಮಂಜೂರಾತಿ ಕೊಟ್ಟು, 2017 ರಲ್ಲಿ ಪ್ರಾರಂಭವಾಗಿತ್ತು. ಹಿಂದಿನ ಸರ್ಕಾರ ಅದನ್ನು ಪೂರ್ಣಮಾಡದೇ ವಿಳಂಬವಾಯಿತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ಅನುದಾನವನ್ನು ನೀಡಿ ಶೀಘ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದ್ದೇವೆ ಎಂದರು. ಕೊಡಗಿನಲ್ಲಿ ಸಿ ಅಂಡ್ ಡಿ ಭೂಮಿ ಮತ್ತು ಸೆಕ್ಷನ್ 4 ಅಧಿಸೂಚಿತ ಜಾಗವನ್ನು ಮೀಸಲು ಅರಣ್ಯ ಮಾಡುವ ಪ್ರಸ್ತಾವಕ್ಕೆ ರೈತರು ವ್ಯಾಪಕ ವಿರೋಧ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಕುರಿತು ಸಮಿತಿ ರಚಿಸಬೇಕಾಗುತ್ತದೆ. ಸಮಿತಿ ವರದಿ ಕೊಟ್ಟ ನಂತರ ಸರ್ಕಾರ ಕ್ರಮ ವಹಿಸಲಿದೆ ಎಂದರು.

ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕಿವುಡಾಗಿದೆ. ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಹೇಳಿದ್ದೇನೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. ದೆಹಲಿಗೆ ಹೋಗಿ ತೆರಿಗೆ ಹಂಚಿಕೆಯಲ್ಲಿ ಕಡಿಮೆ ಅನುದಾನ ಬರುತ್ತಿದೆ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ, ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಶಾಸಕರು , ಸಂಸದರು, ಸಚಿವರು ದೆಹಲಿಯಲ್ಲಿಯೇ ಪ್ರತಿಭಟನೆ ಮಾಡಿದೆವು. ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.