Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*

ಜನವರಿ 31, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ಮರಗೋಡು ಗೌಡ ಈವ್ನಿಂಗ್ ಸ್ಟಾರ್ ವತಿಯಿಂದ ಇದೇ ಮೊದಲ ಬಾರಿಗೆ ಮುಂದಿನ ಏ.26ರಿಂದ ಹದಿನೈದು ದಿನಗಳ ಕಾಲ ಗ್ರಾಮದ ಭಾರತೀಯ ಜೂನಿಯರ್ ಕಾಲೇಜು ಮೈದಾನದಲ್ಲಿ ಗೌಡ ಕುಟುಂಬಗಳ ನಡುವಣ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡ ಈವ್ನಿಂಗ್ ಸ್ಟಾರ್‍ನ ಅಧ್ಯಕ್ಷರಾದ ರೋಷನ್ ಕಟ್ಟೆಮನೆ, ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೌಡ ಸಮುದಾಯದ 100 ರಿಂದ 150 ಕುಟುಂಬ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಂಡಗಳ ಹೆಸರು ನೋಂದಣಿಗೆ ಏಪ್ರಿಲ್ 10ರವರೆಗೆ ಕಾಲಾವಕಾಶವನ್ನು ನೀಡಲಾಗಿದೆಯೆಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಪ್ರತಿನಿತ್ಯ 10 ಪಂದ್ಯಗಳು ನಡೆಯಲಿದ್ದು, ಪ್ರತಿ ಪಂದ್ಯ 6 ಓವರ್‍ಗಳದ್ದಾಗಿರುತ್ತದೆ. ಪ್ರೀ ಕ್ವಾರ್ಟರ್ ಹಂತದ ಪಂದ್ಯಗಳು 8 ಓವರ್ ಹಾಗೂ ಕ್ವಾರ್ಟರ್ ಫೈನಲ್ ನಂತರದ ಎಲ್ಲಾ ಪಂದ್ಯಗಳು 10 ಓವರ್‍ಗಳದ್ದಾಗಿದ್ದು, ಪ್ರೀ ಕ್ವಾರ್ಟರ್ ನಂತರದ ಎಲ್ಲಾ ಪಂದ್ಯಗಳನ್ನು ಪವರ್ ಪ್ಲೇ ಮೂಲಕ ನಡೆಸಲಾಗುತ್ತದೆಂದು ಎಂದರು. ಪಂದ್ಯಾವಳಿಯನ್ನು 10 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಒಟ್ಟು ಬಹುಮಾನದ ಮೊತ್ತ 3 ಲಕ್ಷ ರೂ.ಗಳಾಗಿರುತ್ತದೆ. ಮೊದಲ ನಾಲ್ಕು ಸ್ಥಾನಗಳನ್ನು ಪಡೆಯುವ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಸೇರಿದಂತೆ ಟ್ರೋಫಿಯನ್ನು ನೀಡಲಾಗುತ್ತದೆ. ಕ್ವಾರ್ಟರ್ ಫ್ಯೈನಲ್ ಹಂತವನ್ನು ತಲುಪುವ ಪ್ರತಿ ತಂಡಕ್ಕೂ ನಗದು ಬಹುಮಾನವನ್ನು ನೀಡಲಾಗುತ್ತದೆ. ಇದರೊಂದಿಗೆ ಪಂದ್ಯ ಪುರುಷೋತ್ತಮ, ಉತ್ತಮ ಬ್ಯಾಟಿಂಗ್, ಉತ್ತಮ ಬೌಲರ್, ಸರಣಿ ಪುರುಷೋತ್ತಮ, ಉತ್ತಮ ಕ್ಷೇತ್ರ ರಕ್ಷಕ , ಉತ್ತಮ ಮಹಿಳಾ ಆಟಗಾರ್ತಿ, ಉದಯೋನ್ಮುಖ ಆಟಗಾರ ಪ್ರಶಸ್ತಿಯನ್ನು ನೀಡಲಾಗುತ್ತದೆಂದು ವಿವರಿಸಿದರು. ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳಿಗೆ ನೋಂದಣಿ ಶುಲ್ಕವಾಗಿ 3 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ. ತಂಡಗಳ ಹೆಸರು ನೋಂದಣಿಗೆ ಮಗೇರನ ರಂಜು ಮೊ.8762249317, ಬೆಳ್ಳೂರು ಮುನ್ನ ಮೊ.9483678377ನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಟ್ಟೆಮನೆ ರೋಷನ್ ಮೊ.9449361933 ಹಾಗೂ ಕರ್ಣಯ್ಯನ ವಿವೇಕ್ ಮೊ.9902497817 ನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಗೌಡ ಈವ್ನಿಂಗ್ ಸ್ಟಾರ್ ಉಪಾಧ್ಯಕ್ಷರಾದ ಪರ್ಲಕೋಟಿ ಸತ್ಯ, ಕಾರ್ಯದರ್ಶಿ ಕರ್ಣಯ್ಯನ ವಿವೇಕ್, ಖಜಾಂಚಿ ಬೈಮನ ಶರ್ವಿನ್, ಸದಸ್ಯ ಕೊಂಪುಳಿರ ಹೇಮರಾಜ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.