Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*

ಜನವರಿ 31, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ವಿವಿಧ ಕ್ಷೇತ್ರಗಳಿಗೆ ಗಣನೀಯ ಕೊಡುಗೆ ನೀಡಿ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದೆ. ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯರಿಗೆ ಸಚಿವ ಸ್ಥಾನ ನೀಡಬೇಕೆಂದು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಸರಕಾರವನ್ನು ಆಗ್ರಹಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಕೃತಿ ಸಿರಿಬಳಗ ಟ್ರಸ್ಟ್‍ನ ಟ್ರಸ್ಟಿ ಕೆ.ಎಂ.ಗಣೇಶ್ ಒಂದು ಕಾಲದಲ್ಲಿ ಕೊಡಗು ರಾಜ್ಯವಾಗಿತ್ತು. ಬಳಿಕ ವಿಶಾಲ ಕರ್ನಾಟಕದೊಂದಿಗೆ ವಿಲೀನವಾಗಿ ಜಿಲ್ಲೆಯಾಗಿ ಪರಿವರ್ತಿತವಾಯಿತು. ಇಂತಹ ಪುಟ್ಟ ಕೊಡಗು, ರಾಜ್ಯಕ್ಕೆ ಮುಖ್ಯಮಂತ್ರಿಗಳನ್ನು ನೀಡಿದ, ವಿಧಾನ ಪರಿಷತ್ತಿಗೆ ನಾಯಕರನ್ನು ನೀಡಿದ ಜಿಲ್ಲೆಯಾಗಿದೆ. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲ ಘಟ್ಟದಲ್ಲಿ ಜಿಲ್ಲೆಯ ಮೂವರು ಶಾಸಕರಿಗೆ ಸಚಿವ ಸ್ಥಾನವನ್ನು ನೀಡಲಾಗಿತ್ತು. ನಂತರದ ವರ್ಷಗಳಲ್ಲಿ ಮೂರು ವಿಧಾನ ಸಭಾ ಕ್ಷೇತ್ರ ಎರಡಕ್ಕೆ ಇಳಿದು, ಕಳೆದ ಒಂದೂವರೆ ದಶಕಗಳಿಂದ ಜಿಲ್ಲೆಯ ಯಾವೊಬ್ಬ ಶಾಸಕರಿಗು ಸಚಿವ ಸ್ಥಾನವನ್ನು ಯಾವುದೇ ಸರ್ಕಾರ ನೀಡಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲು ನಾವು ಜಿಲ್ಲೆಯ ಶಾಸಕರೊಬ್ಬರಿಗೆ ಸಚಿವ ಸ್ಥಾನದೊಂದಿಗೆ ಉಸ್ತುವಾರಿ ಸಚಿವ ಸ್ಥಾನವನ್ನು ನೀಡಬೇಕೆಂದು ಆಗ್ರಸಿದ್ದರು ಸ್ಪಂದನ ದೊರಕಿರಲಿಲ್ಲ. ಸ್ಥಳೀಯರೆ ಸಚಿವರು ಮತ್ತು ಉಸ್ತುವಾರಿ ಸಚಿವರಾದರೆ, ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಳ್ಳಲು ಮತ್ತು ಅದನ್ನು ಪರಿಣಾಮಕಾರಿಯಾಗಿ ಪರಿಹರಿಸುವ ನಿಟ್ಟಿನ ಪ್ರಯತ್ನಗಳನ್ನು ನಡೆಸಬಹುದೆಂದು ಕೆ.ಎಂ.ಗಣೇಶ್ ಅಭಿಪ್ರಾಯಿಸಿದರು. ಪ್ರಸ್ತುತ ಕೊಡಗು ಅತಿವೃಷ್ಠಿ ಸೇರಿದಂತೆ ಹಲವಾರು ಸಂಕಷ್ಟಗಳೊಂದಿಗೆ ಜನಾಂಗಗಳ ನಡುವಿನ ಭಿನ್ನಾಭಿಪ್ರಾಯದಂತಹ ಸಮಸ್ಯೆಗಳನ್ನು ಎದುರಿಸುತ್ತಿದೆ. ಶಾಂತಿ ಮತ್ತು ಸೌಹಾರ್ಧಯುತ ವಾತಾವರಣ ನಿರ್ಮಿಸುವ ಜವಾಬ್ದಾರಿ ಹೊತ್ತವರು ಕಣ್ಣು ಮುಚ್ಚಿ ಕುಳಿತಿದ್ದಾರೆಂದು ಟೀಕಿಸಿದ ಅವರು, ಈ ಎಲ್ಲಾ ಕಾರಣಗಳ ಹಿನ್ನೆಲೆ ಕೊಡಗಿನ ನಮ್ಮೆಲ್ಲ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈಗಿನ ರಾಜ್ಯ ಸರ್ಕಾರ ಸ್ಥಳೀಯ ಶಾಸಕರೊಬ್ಬರಿಗೆ ಸಚಿವ ಸ್ಥಾನದೊಂದಿಗೆ ಉಸ್ತುವಾರಿ ಜವಾಬ್ದಾರಿಯನ್ನು ನೀಡಬೇಕೆಂದು ಒತ್ತಾಯಿಸಿದರು. ಸಂಸ್ಕೃತಿ ಸಿರಿ ಬಳಗದ ಉಪಾಧ್ಯಕ್ಷರಾದ ಕೋಲೆಯಂಡ ನಿಶಾ ಮೋಹನ್ ಮಾತನಾಡಿ, ಬಳಗ ಕಳೆದ ಒಂದು ವರ್ಷದ ಹಿಂದೆ ರಚನೆಯಾಗಿದ್ದು, ಇದರ ಮೂಲ ಉದ್ದೇಶ ಈ ನೆಲದ ಸಂಸ್ಕೃತಿಯ ಸಂರಕ್ಷಣೆ ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವುದೇ ಆಗಿದೆಯೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಳಗದ ಖಜಾಂಚಿ ಕೂಡಂಡ ಸೀಮಾ ಕಾವೇರಪ್ಪ, ಸದಸ್ಯರಾದ ಡೆನ್ನಿ ಬರೋಸ್, ಸುಶೀಲಾ ಮಧು ಹಾಗೂ ಮಂಜುಳ ಶಿವಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.