Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.7 ರ ಪಾದಯಾತ್ರೆಗೆ ಸಿಎನ್‍ಸಿ ಬೆಂಬಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.7 ರ ಪಾದಯಾತ್ರೆಗೆ ಸಿಎನ್‍ಸಿ ಬೆಂಬಲ*

ಜನವರಿ 31, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ಮಡಿಕೇರಿಯಲ್ಲಿ ಫೆ.7 ರಂದು ನಡೆಯಲಿರುವ ಕೊಡವ ಸಮುದಾಯದ ಒಮ್ಮತದ ರ್ಯಾಲಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬೆಂಬಲ ನೀಡಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.  ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಲೋಕದ ಅಚಲ, ಅದಮನೀಯ ಧ್ವನಿ ಮತ್ತು ಆತ್ಮಸಾಕ್ಷಿಯಾಗಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಫೆ.7 ರಂದು ಮಡಿಕೇರಿಯಲ್ಲಿ ನಡೆಯಲಿರುವ ಕೊಡವರ ಒಮ್ಮತದ ರ್ಯಾಲಿಗೆ ಬೆಂಬಲವನ್ನು ನೀಡಲಿದೆ. ಸಿಎನ್‍ಸಿಯು ಕಳೆದ 35 ವರ್ಷಗಳಿಂದ ಪ್ರತಿಪಾದನೆ ಮಾಡುತ್ತಾ ಬಂದಿರುವ ಶಾಸನಬದ್ಧ ಹಕ್ಕೊತ್ತಾಯಗಳನ್ನು ಅದರ ತಾರ್ಕಿಕ ಹಂತಕ್ಕೆ ತಲುಪಿಸುವ ದೃಢ ಸಂಕಲ್ಪ ತೊಟ್ಟಿದೆ ಎಂದು ಹೇಳಿದ್ದಾರೆ. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ ಮತ್ತು ಆಂತರಿಕ ಸ್ವ-ನಿರ್ಣಯದ ಹಕ್ಕನ್ನು ಪರಿಗಣಿಸಬೇಕು. ಯುಎನ್ ಆದಿಮ ಸಂಜಾತ ಹಕ್ಕುಗಳು- ವಿಶ್ವ ರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿಡಿಯಲ್ಲಿ ಕೊಡವರನ್ನು ಆದಿಮಸಂಜಾತ ಜನರು ಎಂದು ಗುರುತಿಸುವುದು. ಆದಿಮ ಸಂಜಾತ ಕೊಡವ ಬುಡಕಟ್ಟು ಪಂಗಡ ವರ್ಗೀಕರಣ : ಭಾರತೀಯ ಸಂವಿಧಾನದ ವಿಧಿ 340 ಮತ್ತು 342 ರ ಅಡಿಯಲ್ಲಿ ಆದಿಮ ಸಂಜಾತ ಕೊಡವರನ್ನು ಬುಡಕಟ್ಟು ಪಟ್ಟಿಗೆ ಸೇರಿಸುವುದು. ಸಾಂವಿಧಾನಿಕ ಖಾತರಿ : ಸೂಕ್ಷ್ಮಾತಿ ಸೂಕ್ಷ್ಮ ಕೊಡವರ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆ, ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯದ ರಕ್ಷಣೆಗೆ ಸಂವಿಧಾನದ ಖಾತ್ರಿ ನೀಡಬೇಕು ಎನ್ನುವುದು ಸಿಎನ್‍ಸಿಯ ಹಕ್ಕೊತ್ತಾಯವಾಗಿದೆ ಎಂದು ತಿಳಿಸಿದ್ದಾರೆ.  1956 ರಲ್ಲಿ ಕೊಡವ ತಾಯ್ನಾಡಿನ ಕೂರ್ಗ್ ಭಾಗ ‘ಸಿ’ ರಾಜ್ಯದ ವಿಲೀನದ ನಂತರ, ಕರ್ನಾಟಕದ ಪ್ರಮುಖ ಸಮುದಾಯ ಆದಿಮಸಂಜಾತ ಕೊಡವರಿಗೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಸಾಂವಿಧಾನಿಕ ಉಲ್ಲಂಘನೆಯನ್ನು ಉಂಟುಮಾಡಿತು. ಕೊಡವರನ್ನು ಎಲ್ಲಾ ಅಂಶಗಳಲ್ಲಿ ಕಡೆಗಣಿಸಲಾಗಿದೆ, ತಾರತಮ್ಯ ಮಾಡಲಾಗಿದೆ, ನಿರ್ಲಕ್ಷಿಸಲಾಗಿದೆ, ಅವಮಾನಿಸಲಾಗಿದೆ ಮತ್ತು ಅಗೌರವಿಸಲಾಗಿದೆ ಎಂದು ಆರೋಪಿಸಿದ್ದಾರೆ.  ಸಿಎನ್‍ಸಿ ಸಂಘಟನೆಯು ಕಳೆದ 35 ವರ್ಷಗಳಿಂದಲೂ ಮೈನಸ್ಕ್ಯೂಲ್ ಮೈಕ್ರೋ ಆದಿಮಸಂಜಾತ ಕೊಡವರ ರಾಜ್ಯಾಂಗದತ್ತ ಹಕ್ಕುಗಳಿಗಾಗಿ ಅವಿಶ್ರಾಂತವಾಗಿ, ಅಹೋರಾತ್ರಿ ಶಾಂತಿಯುತವಾಗಿ ಛಲಬಿಡದೆ ಶ್ರಮಿಸುತ್ತಿದೆ. ಕೊಡವ ಆತ್ಮಸಾಕ್ಷಿಯನ್ನು ಪ್ರದರ್ಶಿಸಲು ಕೊಡವರ ಒಮ್ಮತದ ಉದ್ದೇಶಿತ ರ‍್ಯಾಲಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಈಗ ತನ್ನ ಒಗ್ಗಟ್ಟನ್ನು ವಿಸ್ತರಿಸುತ್ತಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.20 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ…

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.